Featured

ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ : ಜಿ.ಟಿ. ದೇವೇಗೌಡ -Vishwanews24

ಬೆಂಗಳೂರು: ‘ಜೆಡಿಎಸ್ ಬಂಡಾಯ ಶಾಸಕ ಎಚ್‌.ವಿಶ್ವನಾಥ್‌ ರಾಜೀನಾಮೆಯಿಂದ ತೆರವಾಗಿರುವ ಹುಣಸೂರು ವಿಧಾನಸಭೆ ಉಪಚುನಾವಣೆಯಲ್ಲಿ ನನ್ನ ಪುತ್ರ ಸ್ಪರ್ಧಿಸುತ್ತಿಲ್ಲ’ ಎಂದು ಮಾಜಿ ಸಚಿವ ಜಿ.ಟಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ.

ನಗರದ ಡಾಲರ್ಸ್ ಕಾಲೋನಿಯ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಷಯ ತಿಳಿಸಿದರು.

‘ವೈಯಕ್ತಿಕವಾಗಿ ನನಗೆ ಸಾಕಷ್ಟು ಬೇಸರವಾಗಿದೆ. ಹೀಗಾಗಿ ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದಿದ್ದೇನೆ. ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ’ ಎಂದು ಹೇಳಿದರು.

ಇನ್ನು ನಾನು ಯಾವುದೇ ಪಕ್ಷ ಸೇರಲ್ಲ. ಮುಂದಿನ ಮೂರೂವರೆ ವರ್ಷ ನಾನು ಏನೂ ಹೇಳಲ್ಲ.‌ ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಾಗಬೇಕಿದೆ. ಈ ಬಗ್ಗೆ ಸಿಎಂ ಜತೆ ಚರ್ಚೆ ನಡೆಸಿದ್ದೇನೆ. ರಾಜಕೀಯ ವಿಷಯಗಳ‌ ಕುರಿತು ಮಾತನಾಡಿಲ್ಲ ಎಂದು ತಿಳಿಸಿದರು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

41 minutes ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

54 minutes ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 hour ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

4 hours ago