ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22) ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ ಗಂಗಾನಹಳ್ಳಿ ಕೆರೆ ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು.
ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್ ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ. ಇನ್ನೂ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು ಹಾಕಿ ಮಲಗಿಸಿದರೆ ಬದುಕುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುಳ್ಳು ಸಂದೇಶದಂತೆ ಯುವತಿಯನ್ನು ಬದುಕಿಸಬೇಕು ಅಂತ ಆಕೆಯ ಮೇಲೆ ಉಪ್ಪು ಸುರಿದು ಬದುಕಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ.
ಘಟನ ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಆಗಮಿಸಿ ಅಮೃತಳ ಶವವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
2nd ಪಿಯುಸಿ ಪೂರಕ ಪರೀಕ್ಷೆ’ ಫಲಿತಾಂಶ ಪ್ರಕಟ.. ರಿಸಲ್ಟ್ ನೋಡಲು ಹೀಗೆ ಮಾಡಿ – Vishwanews24
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…