ಬೆಂಗಳೂರು: ಜೂ.ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ – ಅವಿವಾ ಬಿಡಪ್ಪ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕುಟುಂಬದವರ ಸಮ್ಮುಖದಲ್ಲಿ, ಹಿರಿಯ – ಕಿರಿಯ ಸ್ನೇಹಿತರ ಮುಂದೆ ನವಜೋಡಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.
ಬೆಂಗಳೂರಿನ ಮಾಣಿಕ್ಯ ವಜ್ರ ಮಂಟಪದಲ್ಲಿ ಗೌಡರ ಸಂಪ್ರದಾಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ವಿವಾಹ ಶಾಸ್ತ್ರ ನೆರವೇರಿತ್ತು.
ಮದುವೆ ಸಮಾರಂಭಕ್ಕೆ ಸೂಪರ್ ಸ್ಟಾರ್ ರಜಿನಿಕಾಂತ್, ನಟ ಯಶ್, ನಟಿ ಸುಹಾಸಿನಿ, ಟಾಲಿವುಡ್ ನಟರಾದ ಮೋಹನ್ ಬಾಬು, ಮಂಚು ಮನೋಜ್, ನಟ ನರೇಶ್, ಪವಿತ್ರ, ಕ್ರಿಕೆಟಿಗ ಅನಿಲ್ ಕುಂಬ್ಳೆ ಸೇರಿದಂತೆ ಅನೇಕ ಗಣ್ಯರು ಭಾಗಿಯಾಗಿ ನವಜೋಡಿಗೆ ಶುಭಹಾರೈಸಿದ್ದಾರೆ.
ಕಳೆದ ವರ್ಷ ಡಿ.11 ರಂದು ಖ್ಯಾತ ಫ್ಯಾಷನ್ ಡಿಸೈನರ್ ಆಗಿರುವ ಪ್ರಸಾದ್ ಬಿಡಪ್ಪ ಅವರ ಪುತ್ರಿ ಅವಿವಾ ಬಿಡಪ್ಪ ಅವರೊಂದಿಗೆ ಜೂ. ರೆಬೆಲ್ ಸ್ಟಾರ್ ಉಂಗುರವನ್ನು ತೊಡಗಿಸುವ ಮೂಲಕ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಜೂ.7 ರಂದು ಅದ್ದೂರಿಯಾಗಿ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…