Featured

ವೋಟರ್ ಐಡಿ ಮಾಡುವುದು ಈಗ ಮತ್ತಷ್ಟು ಸುಲಭ ಓದಿ ಈ ವರದಿ

ವಯಸ್ಕರರಿಗೆ ಭಾರತೀಯ ಸರ್ಕಾರ ಮತದಾನ ಚಲಾಯಿಸುವ ಹಕ್ಕನ್ನು ನೀಡುತ್ತದೆ ಅದರ ಅನುಗುಣವಾಗಿ ಮತದಾನದ ಗುರುತಿನ ಚೀಟಿಯನ್ನು ಒದಗಿಸಿಕೊಡಲಾಗುತ್ತದೆ. ಈ ಕಾರ್ಡ್ ಕೆಲವು ಸೌಲಭ್ಯ ಸೌಕರ್ಯಗಳನ್ನು ಪಡೆದುಕೊಳ್ಳಲು ತುಂಬಾನೇ ಅಗತ್ಯವಾಗಿ ಬೇಕಾಗುತ್ತದೆ. ಆದ್ದರಿಂದ ಇದನ್ನು ಪ್ರತಿಯೊಬ್ಬರೂ ಪಡೆದುಕೊಳ್ಳುವುದು ಅವಶ್ಯಕವಾಗಿದೆ.

ಒಂದು ವೇಳೆ ನೀವೇನಾದರೂ ಹೊಸದಾಗಿ ಈ ಕಾರ್ಡ್ ಅನ್ನು ಪಡೆಯಬೇಕಾದರೆ ನಿಮ್ಮ ಹತ್ತಿರದ ತಾಲ್ಲೂಕ್ ಆಫೀಸ್ ಗೆ ಭೇಟಿ ನೀಡಿ ಅಥವಾ ನಿಮ್ಮ ಊರಿನ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರನ್ನು ಭೇಟಿಯಾಗಿ ಇದರ ಮಾಹಿತಿಯನ್ನು ಪಡೆದುಕೊಳ್ಳಬಹುದು. ಹತ್ತೈರದ ಶಾಲೆಯ ಶಿಕ್ಷಕರಿಗೆ ಆ ಊರುನಾ ಜನರ ಚುನಾವಣೆ ಅಂದರೆ ವೋಟರ್ ಐಡಿ ಮಾಡಿಸುವ ಕೆಲಸವನ್ನು ಕೊಟ್ಟಿರುತ್ತಾರೆ. ವಿಷ್ಯಕ್ಕೆ ಬರೋಣ ನಿಮ್ಮ ಹತ್ತಿರ ಈಗಾಗಲೇ ವೋಟರ್ ಐಡಿ ಇದ್ದು ಕಳೆದುಹೋಗಿದ್ದರೆ ಅಥವಾ ಹಾಳಾಗಿದ್ದರೆ ಏನಾದರು ತಿದ್ದುಪಡಿ ಮಾಡಿಕೊಳಬೇಕು ಅನ್ನೋದಾದರೆ ಅದನ್ನು ಹೇಗೆ ಮಾಡಬೇಕು ಅನ್ನೋದನ್ನ ತಿಳಿಯಲು ಮುಂದೆ ನೋಡಿ.
ಆನ್ಲೈನ್ ಮೂಲಕ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಮೊದಲು ನೀವು ಮತದಾರರ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಿರಿ(WWW.NVSP.IN) ನಂತರ ಅಲ್ಲಿಮುಖ್ಯ ಪುಟ ಅಂದರೆ ಹೋಮ್ ಪೇಜ್ ಕಾಣಿಸುತ್ತದೆ. ಇಲ್ಲಿ ಹಲವು ಮೆನುಗಳು ಲಭ್ಯವಿರುತ್ತದೆ ನೀವು ತಿದ್ದುಪಡಿ ಹಾಗೂ ಇತರೆ ಆಯ್ಕೆಗಳನ್ನು ಕಾಣಬಹುದು. ನಿಮ್ಮ ಆಯ್ಕೆ ಯಾವುದನ್ನೂ ಅದನ್ನು ಆಯ್ಕೆ ಮಾಡಿಕೊಳ್ಳಿ ನಂತರ ಎರಡನೆಯದಾಗಿ ಹೋಮ್ ಪೇಜ್ ನ ಎಡಬದಿಯಲ್ಲಿ ಒಂದು ಸರ್ಚ್ ಆಯ್ಕೆ ಲಭ್ಯವಿರುತ್ತದೆ. ಅದುವೇ SEARCH YOUR NAME IN ELECTORAL ROLE. ಇದನ್ನು ಕ್ಲಿಕ್ ಮಾಡಿ.

ಇದನ್ನು ಕ್ಲಿಕ್ ಮಾಡಿದ ತಕ್ಷಣ ಮತ್ತೊಂದು ವಿಂಡೋಸ್ ಓಪನ್ ಆಗುತ್ತದೆ. ಇದರಲ್ಲಿ ನಿಮಗೆ ನಿಮ್ಮ ಹಳೆಯ ವೋಟರ್ ಐಡಿ ಡೌನ್ಲೋಡ್ ಮಾಡಿಕೊಳ್ಳಲು ಬೇಕಾದ ವಿವರಗಳನ್ನು ನೀಡಿ. ಇಲ್ಲಿ ನೀವು ನಿಮ್ಮ EPIC NUMBER ಕೂಡ ನೀಡಿ ಡೌನ್ಲೋಡ್ ಮಾಡಿಕೊಳ್ಳಬಹುದು ಅಥವಾ ಬೇರೆ ವಿವರಗಳನ್ನು ನೀಡಿ ಕೂಡ ಡೌನ್ಲೋಡ್ ಮಾಡಿಕೊಳ್ಳಬಹುದು. ಒಂದುವೇಳೆ ನಿಮ್ಮ ಹಳೆಯ ವೋಟರ್ ಐಡಿ ಹರಿದು ಹೋಗಿದ್ರೆ ಅಥವಾ ತುಂಬಾ ಹಳೆಯದಾಗಿದ್ದರೆ ನಿಮ್ಮ EPIC ಸಂಖ್ಯೆಯನ್ನು ನಮೂದಿಸಿ ಹಾಗೂ ಜಿಲ್ಲೆಯನ್ನು ಸೆಲೆಕ್ಟ್ ಮಾಡಿ ಡೌನ್ಲೋಡ್ ಮಾಡಿಕೊಳ್ಳಬಹುದು. ನಿಮಗೆ ಈ ಮಾಹಿತಿ ಇಷ್ಟವಾಗಿದ್ದರೆ ನಿಮ್ಮ ಸ್ನೇಹಿತರಿಗೂ ತಿಳಿಸಿ

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago