Featured

ವ್ಯಕ್ತಿ ಕುಡಿದು ಮೃತಪಟ್ಟರೆ ಆತನ ಕುಟುಂಬಸ್ಥರಿಗೆ ವಿಮೆ(ಇನ್ಶೂರೆನ್ಸ್) ಹಣ ಸಿಗಲ್ಲ : ಸುಪ್ರೀಂಕೋರ್ಟ್ -Vishwanews24

ವ್ಯಕ್ತಿ ಕುಡಿದು ಮೃತಪಟ್ಟರೆ ಆತನ ಕುಟುಂಬಸ್ಥರಿಗೆ ವಿಮೆ(ಇನ್ಶೂರೆನ್ಸ್) ಹಣ ಸಿಗಲ್ಲ : ಸುಪ್ರೀಂಕೋರ್ಟ್ -Vishwanews24

ನವದೆಹಲಿ: ವ್ಯಕ್ತಿ ಕುಡಿದು ಮೃತಪಟ್ಟರೆ ಆತನ ಕುಟುಂಬಸ್ಥರಿಗೆ ವಿಮೆ(ಇನ್ಶೂರೆನ್ಸ್) ಹಣ ಸಿಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಅಪಘಾತದಿಂದ ಮೃತಪಟ್ಟರೆ ಅಥವಾ ಅಪಘಾತದಿಂದ ಗಂಭೀರ ಗಾಯಗೊಂಡಿದ್ದರೆ ಮಾತ್ರ ವ್ಯಕ್ತಿಯ ಕುಟುಂಬದವರು ವಿಮೆ ಹಣ ಪಡೆಯಬಹುದು. ಆದರೆ ವಿಪರೀತ ಕುಡಿದು ಬಿದ್ದು ಸಾವನ್ನಪ್ಪಿದರೆ ಆ ವ್ಯಕ್ತಿಗಳು ವಿಮೆ ಹಣಕ್ಕೆ ಅರ್ಹರಲ್ಲ ಎಂದು ಕೋರ್ಟ್ ತಿಳಿಸಿದೆ.

ಈ ತೀರ್ಪು ನೀಡಲು ಕಾರಣವೇನು..?
ವ್ಯಕ್ತಿಯೊಬ್ಬ ಅತಿಯಾಗಿ ಮದ್ಯಪಾನ ಮಾಡಿ ಉಸಿರುಗಟ್ಟಿ ಮೃತಪಟ್ಟಿದ್ದನು. ಹೀಗಾಗಿ ಆತನ ಕುಟುಂಬದವರು ವಿಮೆ ಹಣ ನೀಡುವಂತೆ ಸಂಸ್ಥೆಗೆ ಆದೇಶ ನೀಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್‌ ತೀರ್ಪು ಪ್ರಕಟಿಸಿದೆ.

 

Vishwa News 24

Recent Posts

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

18 seconds ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

6 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

15 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

24 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

24 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

24 hours ago