Featured

ವ್ಯವಹಾರದಲ್ಲಿ ಲಾಭ ನಷ್ಟ ಆಗುವುದು ಸಹಜ. ಎಲ್ಲವನ್ನೂ ಎಲ್ಲಾ ಪರಿಸ್ಥಿತಿಗಳನ್ನೂ ಸಮತೋಲನವಾಗಿ ಕಾಣಬೇಕು : ಪೇಜಾವರ ಶ್ರೀ -Vishwanews24

ಮೈಸೂರು: ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಅಳಿಯ, ಉದ್ಯಮಿ, ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಸಾವಿಗೆ ಪೇಜಾವರ ಶ್ರೀಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಎಸ್ ಎಂ ಕೃಷ್ಣ ಅವರು ನನಗೆ ತುಂಬಾ ಆತ್ಮೀಯರು. ರಾಜ್ಯದ ಹಿರಿಯ ರಾಜಕೀಯ ಮುತ್ಸದ್ದಿ ಕೃಷ್ಣರವರ ಅಳಿಯನ ಸಾವು ತುಂಬಾ ವಿಷಾದ ತಂದಿದೆ. ಬಹುದೊಡ್ಡ ಉದ್ಯಮ ನಡೆಸುತ್ತಿದ್ದ, ಎಷ್ಟೋ ಜನರಿಗೆ ಉದ್ಯೋಗ ನೀಡಿದ್ದ ಸಿದ್ಧಾರ್ಥ್ ಅವರ ಸಾವು ದುಃಖ ತರಿಸಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

“ವ್ಯವಹಾರದಲ್ಲಿ ಲಾಭ ನಷ್ಟ ಆಗುವುದು ಸಹಜ. ಎಲ್ಲವನ್ನೂ, ಎಲ್ಲಾ ಪರಿಸ್ಥಿತಿಗಳನ್ನೂ ಸಮತೋಲನವಾಗಿ ಕಾಣಬೇಕು. ಇದನ್ನು ಅರಿತು ಯಾವ ಉದ್ಯಮಿಗಳೂ ಈ ರೀತಿ ದುಡುಕಬಾರದು. ಇದು ಅವರಷ್ಟೇ ಅಲ್ಲ, ಅವರನ್ನು ಅವಲಂಬಿಸಿರುವ ಕುಟುಂಬಕ್ಕೂ ನೋವು. ಸಿದ್ಧಾರ್ಥ್ ಅವರ ಕುಟುಂಬಕ್ಕೆ ಈ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ” ಎಂದು ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರು ಪ್ರಾರ್ಥಿಸಿದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago