ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ಮುಂದಾಗಿದ್ದು, ಮೊದಲ ಹೆಜ್ಜೆಯಾಗಿ ಕೊಡಗು ಜಿಲ್ಲೆಯಲ್ಲಿ ಭಾರೀ ವಾಹನಗಳ ನಿಷೇಧಕ್ಕೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.ವ್ಯಾಪಕ ಮಳೆಯಾಗುತ್ತಿರುವುದರಿಂದ ಭೂ ಕುಸಿತ, ಗುಡ್ಡ ಕುಸಿತದ ಅಪಾಯವಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಲ್ಲಾ ರೀತಿಯ ಮರದ ದಿಮ್ಮಿ, ಮರಳು ಸಾಗಿಸುವ ವಾಹನಗಳನ್ನು ಇಂದಿನಿಂದ ಅಕ್ಟೋಬರ್ 15ರವರೆಗೆ ಸಂಪೂರ್ಣವಾಗಿ ಸಂಚಾರ ನಿಷೇಧಿಸಲಾಗಿದೆ.
16,200 ಕೆಜಿಗಿಂತ ಹೆಚ್ಚಿನ ತೂಕದ ಸರಕು ಸಾಗಣೆ ವಾಹನಗಳಿಗೆ ಪ್ರವೇಶವಿಲ್ಲ, ಬುಲೆಟ್ ಟ್ಯಾಂಕರ್, ಶಿಪ್ ಕಾರ್ಗೋ ಕಂಟೈನರ್, ಲಾಂಗ್ ಚಾಸೀಸ್(ಮಲ್ಟಿ ಆಯಕ್ಸೆಲ್) ವಾಹನಗಳಿಗೂ ನಿರ್ಬಂಧಿಸಲಾಗಿದೆ. ಆದರೆ ಅಡುಗೆ ಅನಿಲ, ಇಂಧನ ಪೂರೈಕೆ, ಹಾಲು ಪೂರೈಕೆ, ಸರ್ಕಾರಿ ವಾಹನಗಳಿಗೆ ಮಾತ್ರ ವಿನಾಯಿತಿ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಸಿ. ಸತೀಶ್ ಅವರು ಆದೇಶ ಹೊರಡಿಸಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…