ಬೆಂಗಳೂರು: ರಾಜ್ಯದಲ್ಲಿ ಹೊಸ ಸರ್ಕಾರದ ಮೊದಲ ಬಜೆಟ್ ಮಂಡನೆಯಾಗಿದ್ದು , ಮುಖ್ಯಮಂತ್ರಿ ಕುಮಾರಸ್ವಾಮಿಯ ವಿರುದ್ಧ ಉಡುಪಿ ಶಾಸಕ ರಘುಪತಿ ಹರಿಹಾಯ್ದಿದ್ದಾರೆ ಬಜೆಟ್ ವಿಚಾರವಾಗಿ ಮಾಧ್ಯಮದವರ ಜತೆ ಮಾತಾಡುತ್ತಾ” ಕರಾವಳಿ ಭಾಗವನ್ನ ಸಂಪೂರ್ಣವಾಗಿ ನಿರ್ಲಕ್ಷಿಸಿದ್ದು, ಸಣ್ಣ ನೀರಾವರಿ,ಪ್ರವಾಸೋದ್ಯಮದ ಬಗ್ಗೆಯಾಗಲಿ ಯಾವುದೇ ವಿಚಾರವನ್ನ ಬಜೆಟ್ ನಲ್ಲಿ ಘೋಷಿಸಿಲ್ಲ, ವಿಶೇಷವಾಗಿ ರೈತರ ಸಾಲಮನ್ನದ ಜತೆಗೆ ಮೀನುಗಾರರ ಸಾಲಮನ್ನ ವಿಶೇಷವಾಗಿ ಮಹಿಳಾ ಮೀನುಗಾರರ ಸಾಲವನ್ನಾದರೂ ಮಾಡಿ ಎಂದು ಮನವಿ ಮಾಡಿದ್ದರು ಯಾವುದನ್ನ ಗಣನೆಗೆ ಪಡೆಯದೆ ತಾರತಮ್ಯದ ಬಜೆಟ್ ಮಂಡನೆ ಮಾಡಿರುವುದೆ ಖೇದಕರ ಎಂದರು, ಮತ್ತು ಸರ್ಕಾರ ಶಂಕರಾಚಾರ್ಯರ ಜಯಂತಿ ಆಚರಣೆಗೆ ಅಸ್ತು ಅಂದಿರುವುದು ಸ್ವಾಗತ ಅದರ ಜತೆಗೆ ಮಧ್ವಚಾರ್ಯರು ಕರ್ನಾಟಕದಲ್ಲಿಯೇ ಹುಟ್ಟಿದ ಬೆಳೆದ ಮಹಾನ್ ವ್ಯಕ್ತಿ ಅವರ ಆಚರಣೆಯನ್ನು ಮಾಡುವಲ್ಲಿ ಸರ್ಕಾರ ಗಮನಹರಿಸಬೇಕೆಂದು ಆಗ್ರಹಿಸಿದರು”
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…