ಶಿವಮೊಗ್ಗ: ಶಂಕಿತ ಉಗ್ರರ ಬಂಧನದಿಂದಾಗಿ ಜಿಲ್ಲೆಯ ಪೊಲೀಸರು ಭವಿಷ್ಯದಲ್ಲಿ ನಡೆಯಬಹುದಾದ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕಿತ ಉಗ್ರರು ಕರ್ನಾಟಕ ಮತ್ತು ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಂಪರ್ಕ ಹೊಂದಿದ್ದಾರೆ. ಹಾಗಾಗಿಯೇ ಇಂತಹ ಘಟನೆಗಳು ನಡೆಯುತ್ತಿವೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಕೂಡ ಬಳಕೆಯಾಗುತ್ತಿತ್ತು. ಪೊಲೀಸರು ಇಡೀ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.
ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳ ಮೇಲೆ ಎನ್‌ಐಎ ದಾಳಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು 15 ಜನರನ್ನು ಬಂಧಿಸಿದ್ದಾರೆ. ಎನ್‌ಐಎ ಏಳು ಮಂದಿಯನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಹಿಂದೆ ಯುಎಪಿಎ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದಾಗ ಕೆಲವರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಈಗ ಏನಾಗಿದೆ? ಕೂಲಂಕಷ ತನಿಖೆ ಪ್ರಗತಿಯಲ್ಲಿದೆ. ನಮ್ಮ ಸರ್ಕಾರ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದು ಹೇಳಿದ್ದಾರೆ.
ಮಗಳಿಗೆ ಊಟ ಮಾಡಿಸಲು ರೊಬೋಟ್ ಸೃಷ್ಟಿಸಿದ ದಿನಗೂಲಿ ನೌಕರ – Vishwanews24
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…