Featured

ಶಂಕಿತ ಉಗ್ರರು ಕರ್ನಾಟಕ ಮತ್ತು ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಂಪರ್ಕ ಹೊಂದಿದ್ದಾರೆ : ಆರಗ ಜ್ಞಾನೇಂದ್ರ – Vishwanews24

ಶಂಕಿತ ಉಗ್ರರು ಕರ್ನಾಟಕ ಮತ್ತು ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಂಪರ್ಕ ಹೊಂದಿದ್ದಾರೆ : ಆರಗ ಜ್ಞಾನೇಂದ್ರ

ಶಿವಮೊಗ್ಗ: ಶಂಕಿತ ಉಗ್ರರ ಬಂಧನದಿಂದಾಗಿ ಜಿಲ್ಲೆಯ ಪೊಲೀಸರು ಭವಿಷ್ಯದಲ್ಲಿ ನಡೆಯಬಹುದಾದ ದೊಡ್ಡ ದುರಂತವನ್ನು ತಪ್ಪಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಂಕಿತ ಉಗ್ರರು ಕರ್ನಾಟಕ ಮತ್ತು ಕೇರಳದ ಕರಾವಳಿ ಜಿಲ್ಲೆಗಳಲ್ಲಿ ಸಂಪರ್ಕ ಹೊಂದಿದ್ದಾರೆ. ಹಾಗಾಗಿಯೇ ಇಂತಹ ಘಟನೆಗಳು ನಡೆಯುತ್ತಿವೆ. ಈ ಹಿಂದೆ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಕೂಡ ಬಳಕೆಯಾಗುತ್ತಿತ್ತು. ಪೊಲೀಸರು ಇಡೀ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ ಎಂದರು.

ಇದನ್ನೂ ಓದಿ :ಹಣಕಾಸಿನ ವಿಷಯಗಳಲ್ಲಿ ಎಚ್ಚರ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಪಿಎಫ್‌ಐ ಮತ್ತು ಎಸ್‌ಡಿಪಿಐ ಕಚೇರಿಗಳ ಮೇಲೆ ಎನ್‌ಐಎ ದಾಳಿ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪೊಲೀಸರು 15 ಜನರನ್ನು ಬಂಧಿಸಿದ್ದಾರೆ. ಎನ್‌ಐಎ ಏಳು ಮಂದಿಯನ್ನು ವಶಕ್ಕೆ ತೆಗೆದುಕೊಂಡಿತ್ತು. ಈ ಹಿಂದೆ ಯುಎಪಿಎ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿದಾಗ ಕೆಲವರು ಅನಗತ್ಯ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಈಗ ಏನಾಗಿದೆ? ಕೂಲಂಕಷ ತನಿಖೆ ಪ್ರಗತಿಯಲ್ಲಿದೆ. ನಮ್ಮ ಸರ್ಕಾರ ಪೊಲೀಸರಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದೆ ಎಂದು ಹೇಳಿದ್ದಾರೆ.

ಮಗಳಿಗೆ ಊಟ ಮಾಡಿಸಲು ರೊಬೋಟ್‌ ಸೃಷ್ಟಿಸಿದ ದಿನಗೂಲಿ ನೌಕರ – Vishwanews24

Vishwa News 24

Recent Posts

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ – vishwanews24

ಅ.1 ರಿಂದ ಜನನ ಮತ್ತು ಮರಣ ನೋಂದಣಿ ವಿಳಂಬಕ್ಕೆ ಹೊಸ ನಿಯಮ ಜಾರಿಗೆ ನವದೆಹಲಿ: ಜನನ ಮತ್ತು ಮರಣ ನೋಂದಣಿಯನ್ನು ವಿಳಂಬವಾಗಿ…

9 hours ago

ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ಸರ್ಕಾರದಿಂದ ಮಹತ್ವದ ಆದೇಶ – vishwanews24

ರಾಜ್ಯ ಸರ್ಕಾರ ಪಡಿತರ ಕಾರ್ಡ್​ದಾರರಿಗೆ ಬಿಗ್ ಗುಡ್​ ನ್ಯೂಸ್ ಇ-ಕೆವೈಸಿಗೆ ಅಕ್ಟೋಬರ್ 20ರವರೆಗೆ ಗಡುವು ವಿಸ್ತರಣೆ ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ…

9 hours ago

ಗಣಪತಿ ಮೆರವಣಿಗೆ ವಿಚಾರಕ್ಕೆ ಧಮ್ಕಿ : ಇನ್ಸ್‌ಪೆಕ್ಟರ್‌ ಯಾವುದೇ ತಪ್ಪು ಮಾಡಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ಇನ್ಸ್‌ಪೆಕ್ಟರ್‌ ಧನಂಜಯ್ ಯಾವುದೇ ತಪ್ಪು ಮಾಡಿಲ್ಲ; ಅವರು ಬುದ್ಧಿವಾದ ಹೇಳಿದ್ದಾರೆ  ತಪ್ಪೇ ಮಾಡದ ಇನ್ಸ್‌ಪೆಕ್ಟರ್‌ ಮೇಲೆ ಕ್ರಮ ಯಾಕೆ ತೆಗೆದುಕೊಳ್ಳಬೇಕು..…

10 hours ago

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ – vishwanews24

ಕುಂದಾಪುರ : ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ ; ಕಡತಗಳ ಪರಿಶೀಲನೆ ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ…

10 hours ago

‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ – vishwanews24

'ದಾದಾಸಾಹೇಬ್ ಫಾಲ್ಕೆ' ಪ್ರಶಸ್ತಿಯನ್ನು ಕರ್ನಾಟಕದ ಜನತೆಗೆ ಅರ್ಪಿಸಿದ ಹಿರಿಯ ನಟ ಅನಂತ್ ನಾಗ್ ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ…

11 hours ago

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ – vishwanews24

ಕೊಣಾಜೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ; ಅದೃಷ್ಟವಶಾತ್ ತಪ್ಪಿದ ಭಾರಿ ದುರಂತ ಕೊಣಾಜೆ  : ಚಾಲಕನ ನಿಯಂತ್ರಣ…

12 hours ago