ದಾವಣಗೆರೆ: ಡೆಂಗ್ಯೂ ಜ್ವರಕ್ಕೆ 2 ವರ್ಷ 11 ತಿಂಗಳ ಮಗು ಬಲಿಯಾಗಿರುವ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚಿಕ್ಕೂಡ ಗ್ರಾಮದಲ್ಲಿ ನಡೆದಿದೆ.
ಮೃತ ಮಗುವನ್ನು ಚಿಕ್ಕೂಡ ಗ್ರಾಮದ ರಾಜಪ್ಪ ಮತ್ತು ದಿವ್ಯ ದಂಪತಿಯ 2 ವರ್ಷದ 11 ತಿಂಗಳ ನಿರ್ವಾಣ ಕುಮಾರ್ ಎಂದು ಗುರುತಿಸಲಾಗಿದೆ.
5 ದಿನಗಳಿಂದ ಮಗು ತೀವ್ರ ಜ್ವರದಿಂದ ಬಳಲುತ್ತಿತ್ತು. ಚಿಕಿತ್ಸೆಗಾಗಿ ಮಗುವನ್ನು ಜಿಲ್ಲೆಯ ಶಿವಮೊಗ್ಗದ ಸರ್ಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಬಳಿಕವು ಸ್ವಲ್ಪವೂ ಚೇತರಿಕೆ ಕಾಣದೇ ಮಗು ಸಾವನ್ನಪ್ಪಿದೆ. ಗ್ರಾಮದಲ್ಲಿ ಸ್ವಚ್ಚತೆ ಇಲ್ಲದಿರುವುದರಿಂದ ಡೆಂಗ್ಯೂಗೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…