ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ , ಈ ಹೆಮ್ಮೆಯ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ : ಸಿಎಂ ಬಿಎಸ್ ಯಡಿಯೂರಪ್ಪ -Vishwanews24

ಬೆಂಗಳೂರು : ಕೊರೋನಾದಿಂದಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಕರ್ನಾಟಕ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಐತಿಹಾಸಿಕ ಅಯೋಧ್ಯೆ ರಾಮ ಮಂದಿರ ನಿರ್ಮಾಣ ಶಿಲಾನ್ಯಾಸದ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ.

ಶತಮಾನಗಳ ನಂತರ ಮತ್ತೆ ಅಯೋಧ್ಯೆಯಲ್ಲಿ ಶ್ರೀರಾಮ ಪಟ್ಟಾಭಿಷೇಕ ನಡೆಯಲಿದೆ. ಸರ್ವೋಚ್ಛ ನ್ಯಾಯಾಲಯದ ತೀರ್ಪಿನನ್ವಯ ಭಾರತೀಯರ ಪರಮ ಪವಿತ್ರ ಶ್ರದ್ಧಾಕೇಂದ್ರ ಅಯೋಧ್ಯೆಯಲ್ಲಿ ಭವ್ಯವಾದ ಶ್ರೀರಾಮ ಮಂದಿರ ನಿರ್ಮಾಣವಾಗಲಿದ್ದು, ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಮಂದಿರಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ

ಅಗಣಿತ ಸಾಧು-ಸಂತರ, ಶ್ರದ್ಧಾಳುಗಳ ತಪಸ್ಸು, ಪರಿಶ್ರಮ, ಬಲಿದಾನ, ಪ್ರಾರ್ಥನೆಗಳು ಸಾಕಾರಗೊಳ್ಳುವ ಸಮಯ ಬಂದಿದೆ. ಜನಾಂದೋಲನಗಳಲ್ಲಿ ಪಾಲ್ಗೊಂಡು, ಅನೇಕ ರೀತಿಯ ಸವಾಲುಗಳನ್ನು ಎದುರಿಸಿ, ಹೋರಾಟಗಳನ್ನು ಮಾಡಿದ ಪಕ್ಷದ ಎಲ್ಲ ನಾಯಕರು, ಕಾರ್ಯಕರ್ತರ ಪ್ರಯತ್ನಗಳನ್ನು ಸ್ಮರಿಸುತ್ತಾ, ಈ ಹೆಮ್ಮೆಯ ಐತಿಹಾಸಿಕ ಕ್ಷಣವನ್ನು ಸ್ವಾಗತಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

 

 

 

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

19 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

20 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

20 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

20 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

21 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

21 hours ago