Featured

ಶನಿವಾರದ ರಾಶಿ ಭವಿಷ್ಯ ಇಲ್ಲಿದೆ ನೋಡಿ.

ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.

ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)

ಮೇಷ ರಾಶಿ
ನಿಮ್ಮ ಪ್ರೀತಿಪಾತ್ರರಲ್ಲಿನ ಅನುಬಂಧ ಹೆಚ್ಚಾಗುತ್ತದೆ. ನೀವು ಯೋಚಿಸುವ ಮಾರ್ಗಗಳು ಉತ್ತಮ ರೀತಿಯಿಂದ ಕೂಡಿದೆ. ಪ್ರಗತಿದಾಯಕ ಬೆಳವಣಿಗೆಗೆ ಪೂರಕವಾದ ಅಂಶ ಕಂಡುಬರುತ್ತದೆ. ನಿಮ್ಮ ಕೆಲವು ನಿರ್ಧಾರಗಳು ಈ ದಿನ ಜೀವನದ ಮಹತ್ವದ ತಿರುವನ್ನು ಪಡೆಯುತ್ತದೆ. ಕುಟುಂಬಸ್ಥರಿಂದ ನಿಮ್ಮೆಲ್ಲ ಕಾರ್ಯಗಳಿಗೆ ಅಗತ್ಯ ಬೆಂಬಲ ದೊರೆಯಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಶುಭ ಸುದ್ದಿ ಕೇಳುವ ಅದೃಷ್ಟ ಈ ದಿನ ನಿಮ್ಮದಾಗುತ್ತದೆ. ಮಕ್ಕಳ ಪ್ರಗತಿಯನ್ನು ಕಂಡು ಆಶ್ಚರ್ಯ ಹಾಗೂ ಸಂತೋಷ ನಿಮ್ಮಲ್ಲಿ ವ್ಯಕ್ತವಾಗಲಿದೆ. ಅನಗತ್ಯ ವೆಚ್ಚ ನಿಮ್ಮ ಆರ್ಥಿಕ ಪರಿಸ್ಥಿತಿ ಹಾಳುಮಾಡುತ್ತದೆ ಎಚ್ಚರ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಸರಿಯಾದ ದಾರಿಯಲ್ಲಿ ನಡೆಯಬೇಕೆಂಬ ನಿಮ್ಮ ಭಾವನೆಗಳನ್ನು ಕೆಲವರು ಅನಗತ್ಯವಾಗಿ ನಿಮ್ಮ ದಾರಿತಪ್ಪಿಸಲು ಕೆಲವರು ಕುತಂತ್ರ ನಡೆಸುವ ಸಾಧ್ಯತೆ ಇದೆ. ಕೆಲಸದಲ್ಲಿ ಆಸಕ್ತಿವಹಿಸಿ ಮುನ್ನಡೆಯರಿ. ಇಂದು ಬಂದುವರ್ಗದಿಂದ ಗೌರವಾದರಗಳು ಸಿಗಲಿದೆ. ಹೊಸ ಸ್ನೇಹಿತರ ಒಡನಾಟ ಹೆಚ್ಚಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಹಿರಿಯರು ನೀಡುವ ಜವಾಬ್ದಾರಿಯನ್ನು ಪೂರೈಸಲು ಮುಂದಾಗುವಿರಿ. ನಿಮ್ಮ ಬುದ್ಧಿವಂತಿಕೆ ಕೌಶಲ್ಯಗಳು ಎಲ್ಲರೂ ಮನಗಂಡು ಪ್ರಶಂಸೆ ನೀಡುವರು. ಆರ್ಥಿಕ ವಿಸ್ತರಣೆಗೆ ಅಗತ್ಯವಾದ ವ್ಯವಸ್ಥೆ ಮಾಡಿಕೊಳ್ಳಿ. ಕೆಲವೊಂದು ದೊಡ್ಡಮಟ್ಟದ ಯೋಜನೆಗಳು ನಿಮಗೆ ದೂರದಿಂದ ಚೆಂದ ಕಾಣಬಹುದು ಆದರೆ ಲಾಭಾಂಶ ಯಾವುದೇ ಪ್ರಯೋಜನಕ್ಕೆ ಬರದೇ ಹೋಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಯೋಜನೆಗಳನ್ನು ಪಡೆಯುವಾಗ ಅದರ ಸೂಕ್ಷ್ಮತೆಯನ್ನು ಅರಿತುಕೊಂಡು ಮುಂದೆ ಸಾಗಿ. ಸಂಗಾತಿಯೊಡನೆ ಉತ್ತಮ ರೀತಿಯ ಬಾಂಧವ್ಯ ಮೂಡುತ್ತದೆ. ನಿಮ್ಮ ಯೋಜಿತ ಕಾರ್ಯಗಳು ಅಂದುಕೊಂಡಂತೆ ನಡೆಯುತ್ತದೆ. ಈ ದಿನ ನಿಮ್ಮ ವಿರೋಧಿ ವರ್ಗದವರು ತೆಪ್ಪಗಾಗಿ ಮೂಲೆ ಸೇರಲೀದ್ದಾರೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ಉದ್ಯೋಗ ಸ್ಥಳದಲ್ಲಿನ ಸಹವರ್ತಿಗಳು ನಿಮ್ಮ ವಿಚಾರಧಾರೆಗಳಿಗೆ ಮನಸೋಲುವರು. ಈ ದಿನ ನಿಮ್ಮ ಕಾರ್ಯಗಳಲ್ಲಿ ಹೆಚ್ಚು ಶ್ರಮ ಪಡಬಹುದಾದ ಸಾಧ್ಯತೆ ಕಂಡುಬರುತ್ತದೆ. ಮೇಲಾಧಿಕಾರಿಗಳಿಂದ ಉತ್ತಮವಾದ ಹೆಗ್ಗಳಿಕೆ ಪ್ರಾಪ್ತಿಯಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಆರ್ಥಿಕ ಸ್ಥಿತಿ ಸುಧಾರಣೆ ಕಂಡುಬರಲಿದೆ. ಕುಟುಂಬದ ಅಗತ್ಯ ವಸ್ತುಗಳನ್ನು ಖರೀದಿ ಮಾಡುವ ಪ್ರಕ್ರಿಯೆ ಇಂದು ನಡೆಯುತ್ತದೆ. ಸಂಗಾತಿಯೊಡನೆ ಸಣ್ಣ ವಿಚಾರಕ್ಕೆ ಭಿನ್ನಾಭಿಪ್ರಾಯ ತಲೆದೋರಬಹುದಾಗಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಕೆಲವು ಯೋಜನೆಗಳಲ್ಲಿ ಗೊಂದಲ ನಿಮ್ಮಲ್ಲಿ ಹೆಚ್ಚಾಗಿ ಕಂಡುಬರಲಿದೆ. ಮಾನಸಿಕ ಸ್ಥಿರತೆಯನ್ನು ಕಾಪಾಡಿಕೊಳ್ಳುವುದು ಮುಖ್ಯ. ಯಾವುದೇ ಕಾರಣಕ್ಕೂ ನಿರಾಶರಾಗದೇ ಜೀವನದ ಗೆಲುವಿನ ಹೋರಾಟ ಮುಂದುವರಿಸಿ. ಆಶಾವಾದಿಗಳಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಮುಖದಲ್ಲಿ ನಗು ಇರಲಿ ಮತ್ತು ಕೆಲಸದಲ್ಲಿ ಚೈತನ್ಯ ತುಂಬಿಕೊಳ್ಳಿ. ನಿಮ್ಮೆಲ್ಲಾ ಸಂಕಷ್ಟಗಳು ದೂರವಾಗಲಿದೆ. ಶಕ್ತಿ ದೇವಸ್ಥಾನಗಳಿಗೆ ಈ ದಿನ ವಿಶೇಷ ಪೂಜೆ ಪುನಸ್ಕಾರ ಗಳಿಗಾಗಿ ಹೋಗುವ ಸಾಧ್ಯತೆ ಕಂಡುಬರಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ಯೋಜನೆಗಳಲ್ಲಿ ಆರ್ಥಿಕ ಲಾಭಾಂಶವನ್ನು ಸೂಕ್ತ ರೀತಿಯಲ್ಲಿ ಅರಿತುಕೊಳ್ಳುವುದು ಮುಖ್ಯ. ಧನಾತ್ಮಕ ಚಿಂತನೆಗಳಿಂದ ಯಶಸ್ಸು ಕಂಡುಬರುತ್ತದೆ. ಕುಟುಂಬದಲ್ಲಿನ ಆರೋಗ್ಯದ ಸಮಸ್ಯೆಗೆ ಆದಷ್ಟು ನೀವು ವಿಶೇಷ ಕಾಳಜಿ ವಹಿಸಿ. ನಿಮ್ಮ ಕಾರ್ಯಕಲಾಪಗಳಲ್ಲಿ ಧೈರ್ಯವಿರಲಿ. ನಿಮ್ಮ ಮಾತು ಧೈರ್ಯದಿಂದ ಕೂಡಿರುವುದು ಉತ್ತಮ. ಬಂದಂತಹ ಯೋಜನೆಗಳು ಬೇರೆಯವರ ಪಾಲಾಗಬಹುದು ಎಚ್ಚರವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ಆದಷ್ಟು ನೀವು ನಿಮ್ಮಲ್ಲಿರುವ ಆಲಸ್ಯವನ್ನು ತೆಗೆದುಹಾಕುವುದು ಉತ್ತಮ. ಜೀವನದ ಪ್ರಗತಿಯನ್ನು ಕಾಣಬೇಕಾಗಿರುವುದು ಅವಶ್ಯ. ಕುಟುಂಬಸ್ಥರ ಆಸ್ತಿ ಹಣಕಾಸಿನ ವಿವಾದ ಹೆಚ್ಚಾಗುವ ಸಾಧ್ಯತೆ ಕಾಣಬಹುದು. ಬರುವಂತಹ ಹಣಕಾಸು ಈ ದಿನ ವಿಳಂಬವಾಗುವ ಸಾಧ್ಯತೆ ಇದೆ. ಉತ್ತಮ ಸ್ನೇಹಿತರ ಒಡನಾಟ ಹೊಂದುವುದು ಒಳಿತು. ಪ್ರಗತಿದಾಯಕ ಚಿಂತನೆಗಳಿಂದ ವ್ಯವಹಾರ ಮತ್ತಷ್ಟು ವೃದ್ಧಿಯಾಗುತ್ತದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಈ ದಿನ ಹೆಚ್ಚಿನ ಕೆಲಸ ಒತ್ತಡ ಕಾಣಬಹುದಾಗಿದೆ. ನಿಮಗೆ ವಿಶ್ರಾಂತಿ ಅಗತ್ಯವಿರುವುದು ಕಂಡುಬರುತ್ತದೆ. ಬಂಧುಮಿತ್ರರು ನಿಮ್ಮ ಬೆಳವಣಿಗೆ ಕಂಡು ಮತ್ಸರ ಪಡಬಹುದು. ವಿನಾಕಾರಣ ನಿಮ್ಮ ಯೋಜನೆಗಳಿಗೆ ಕೆಲವರು ಟೀಕೆ-ಟಿಪ್ಪಣಿ ಮಾಡಬಹುದಾಗಿದೆ. ಕೆಲಸದಲ್ಲಿ ಸಂಪೂರ್ಣ ಮಾಹಿತಿ ಅರಿತುಕೊಂಡು ಮುಂದೆ ಸಾಗಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

15 hours ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

16 hours ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

18 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

18 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

19 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

19 hours ago