ಶನಿವಾರದ ರಾಶಿ ಭವಿಷ್ಯ -ಪಂಡಿತ್ ಗಣಪತಿ ಭಟ್

ಮೇಷ: ವಾಹನ-ಸ್ಥಿರಾಸ್ತಿಯಿಂದ ನಷ್ಟ, ಕೃಷಿ ಚಟುವಟಿಕೆಗಳಿಂದ ಸಮಸ್ಯೆ, ಅಧಿಕಾರಿ-ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರುಗಳ ನಾಶ, ಕೋರ್ಟ್ ಕೇಸ್‍ಗಳಲ್ಲಿ ಜಯದ ಸೂಚನೆ.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275 ಪಂಡಿತ್ ಗಣಪತಿ ಭಟ್

ವೃಷಭ: ಪಿತ್ರಾರ್ಜಿತ ಆಸ್ತಿ ತಗಾದೆ ನಿವಾರಣೆ, ಕಿರಿಯ ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿಗಳ ಭೇಟಿ, ರಾಜಕೀಯ ವ್ಯಕ್ತಿಗಳೊಂದಿಗೆ ಮಾತುಕತೆ, ಶುಭ ಫಲ ಯೋಗ ಪ್ರಾಪ್ತಿ.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275 ಪಂಡಿತ್ ಗಣಪತಿ ಭಟ್

ಮಿಥುನ: ಉದ್ಯೋಗ-ಸ್ಥಳ ಬದಲಾವಣೆ, ಗೃಹ ಬದಲಾವಣೆಗೆ ಆಲೋಚನೆ, ನಾನಾ ರೀತಿ ಚಿಂತೆ, ಅಧಿಕಾಯುತ ಮಾತುಗಳನ್ನಾಡುವಿರಿ, ಕುಟುಂಬಸ್ಥರಿಗೆ ನೆರವು, ಆಕಸ್ಮಿಕ ಧನಾಗಮನ.

ಕಟಕ: ಸ್ವಂತ ಉದ್ಯಮ ವ್ಯಾಪಾರದಲ್ಲಿ ಲಾಭ, ವ್ಯವಹಾರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಮೊಂಡು ಧೈರ್ಯ, ಶೌರ್ಯ ಪ್ರದರ್ಶನ, ದಿನಾಂತ್ಯದಲ್ಲಿ ಅಶಾಂತಿ ವಾತಾವರಣ.

ಸಿಂಹ: ಆದಾಯ-ನಷ್ಟ ಸಮ ಪ್ರಮಾಣ, ಕೀರ್ತಿ, ಗೌರವ ಸಂಪಾದನೆ, ಸಾಧಿಸುವ ಹಂಬಲ, ಕೆಲಸ ಕಾರ್ಯದಲ್ಲಿ ಅಧಿಕ ಒತ್ತಡ, ಒತ್ತಡದಿಂದ ನಿದ್ರಾಭಂಗ, ನಷ್ಟ ಪ್ರಮಾಣ ಅಧಿಕವಾಗುವುದು.

ಕನ್ಯಾ: ಸ್ನೇಹಿತರಿಂದ ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗದಲ್ಲಿ ಒತ್ತಡ, ಯೋಚನೆಯಿಂದ ನಿದ್ರಾಭಂಗ, ನಷ್ಟ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿಗಳಿಂದ ಕಿರಿಕಿರಿ, ಅಹಂಭಾವದ ನಡವಳಿಕೆಯಿಂದ ಸಂಕಷ್ಟ.

ತುಲಾ: ದೂರ ಪ್ರದೇಶದಲ್ಲಿ ಉದ್ಯೋಗಾವಕಾಶ, ಆರ್ಥಿಕ ಸಹಾಯ ಲಭಿಸುವುದಿಲ್ಲ, ಲಾಭ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರೆಂಬ ಭಾವನೆ ಕಾಡುವುದು.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ನಿಮ್ಮ ಕೆಲಸಕ್ಕೆ ಪ್ರಶಂಸೆ ಲಭಿಸುವುದು, ಪ್ರಯಾಣದಿಂದ ನೆಮ್ಮದಿ, ದೇವರ ಆರಾಧನೆಯಿಂದ ಅನುಕೂಲ, ಮಿತ್ರರಿಂದ ಅದೃಷ್ಟ ಒಲಿಯುವುದು, ಗೌರವ, ಕೀರ್ತಿ ಪ್ರತಿಷ್ಠೆ ಲಭಿಸುವುದು.

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯಗಳಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ಎಚ್ಚರಿಕೆ, ಅಪಘಾತವಾಗುವ ಸಾಧ್ಯತೆ, ಉದ್ಯೋಗ ಸಮಸ್ಯೆ ಹೆಚ್ಚಾಗುವುದು, ಮನಸ್ಸಿನಲ್ಲಿ ಆತಂಕ, ಆಕಸ್ಮಿಕ ತೊಂದರೆ ಎದುರಾಗುವುದು.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275 ಪಂಡಿತ್ ಗಣಪತಿ ಭಟ್

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆ ವ್ಯವಹಾರದಲ್ಲಿ ಸಮಸ್ಯೆ, ದಾಂಪತ್ಯದಲ್ಲಿ ಕಿರಿಕಿರಿ, ವಿಚ್ಛೇದನಕ್ಕಾಗಿ ಓಡಾಟ, ನೆಮ್ಮದಿಗೆ ಭಂಗ, ಜೀವನ ನಿರ್ವಹಣೆಗೆ ಪರಿಶ್ರಮ, ಮಾನಸಿಕ ಒತ್ತಡ.

ಕುಂಭ: ಆರೋಗ್ಯ ವಿಚಾರದಲ್ಲಿ ಆತಂಕ ಸೃಷ್ಠಿ, ಕಣ್ಣಿಗೆ ಪೆಟ್ಟಾಗುವ ಸಾಧ್ಯತೆ ಎಚ್ಚರ, ದ್ರವ ರೂಪದ ವಸ್ತುಗಳಿಂದ ತೊಂದರೆಯಾಗುವ ಸಾಧ್ಯತೆ, ಕೆಲಸದಲ್ಲಿ ಅಧಿಕವಾದ ಒತ್ತಡ, ತೆರಿಗೆ ಕಟ್ಟುವ ವಿಚಾರದಲ್ಲಿ ಸಮಸ್ಯೆ, ಸ್ನೇಹಿತರಿಂದ ಅನಾನುಕೂಲ.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275 ಪಂಡಿತ್ ಗಣಪತಿ ಭಟ್

ಮೀನ: ಪ್ರೇಮ ವಿಚಾರದಲ್ಲಿ ಸಮಸ್ಯೆ, ಶತ್ರುತ್ವ ಹೆಚ್ಚಾಗುವುದು, ಮಕ್ಕಳೊಂದಿಗೆ ವಾಗ್ವಾದ, ಹಠ-ಅಹಂಭಾವದ ನಡವಳಿಕೆಯಿಂದ ಅಶಾಂತಿ, ಸಾಲ ಬಾಧೆ, ಶತ್ರು ಕಾಟ, ನಷ್ಟ ಪ್ರಮಾಣ ಅಧಿಕ, ಭವಿಷ್ಯದ ಬಗ್ಗೆ ಆತಂಕ.

ನಿಮ್ಮ ಯಾವುದೇ ಸಮಸ್ಯೆಗಳಿದ್ದರೆ ಅಥವಾ ಜಾತಕ ಮತ್ತು ಮುಂದಿನ ಉಜ್ವಲ ಭವಿಷ್ಯದ ಬಗ್ಗೆ ಯಾವುದೇ ಮಾಹಿತಿ ಪಡೆಯಬೇಕಾದರೆ ನೀವು ಸಂಪರ್ಕಿಸಿ ಪರಿಹಾರ ಖಚಿತ: 9538175275 ಪಂಡಿತ್ ಗಣಪತಿ ಭಟ್

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

15 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

18 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

18 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

18 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

19 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

19 hours ago