Featured

ಶನಿವಾರದ ರಾಶಿ ಭವಿಷ್ಯ

ಶ್ರೀ ಪ್ರಾಣದೇವರ ಅನುಗ್ರಹದಿಂದ ಇಂದಿನ ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಯೋಣ.
ಅದ್ವಿತೀಯ ಹಾಗೂ ಅಭಿಷ್ಟ ಸಿದ್ಧಿ ಪೂಜಾ ಶಕ್ತಿಗಳಿಂದ ಸಮಸ್ಯೆಗಳು ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಪರಿಹಾರ ಪಡೆಯಿರಿ.
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ವಿದೇಶ ಪ್ರಯಾಣ, ಆರೋಗ್ಯ, ಸಂತಾನ, ದಾಂಪತ್ಯ, ಮದುವೆ, ಹಣಕಾಸು, ಪ್ರೇಮ ವಿಚಾರ, ಶತ್ರುಬಾಧೆ, ಭೂ ಸಂಬಂಧಿತ ಸಮಸ್ಯೆಗಳು, ಆಕರ್ಷಣ, ಉಚ್ಚಾಟನ ಇನ್ನಿತರ ಗುಪ್ತ ಕಠಿಣ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ
ಗಿರಿಧರ ಶರ್ಮ (ಶ್ರೀರಂಗಪಟ್ಟಣ)
9945098262

ಮೇಷ ರಾಶಿ
ತಮ್ಮ ಮದುವೆ ವಿನಾಕಾರಣ ಮುಂದೂಡುವ ಸಾಧ್ಯತೆ ಇದೆ. ತಮ್ಮ ಯೋಜನೆಗಳು ವೃದ್ಧಿಸುವ ಎಲ್ಲಾ ಲಕ್ಷಣಗಳು ಕಾಣಬಹುದು. ದಂಪತಿಗಳಿಗೆ ಸಂತಾನ ಪ್ರಾಪ್ತವಾಗಲಿದೆ. ಸರಕಾರಿ ನೌಕರರಿಗೆ ಬಡ್ತಿ ಮತ್ತು ಸ್ತಾನಪಲ್ಲಟವಾಗುವ ಸಾಧ್ಯತೆಯಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ
ಷೇರುಪೇಟೆ ಹಣ ತೊಡಗಿಸುವಾಗ ಆದಷ್ಟು ಎಚ್ಚರವಿರಲಿ. ಈ ದಿನ ಲಾಭಂಶದಲ್ಲಿ ಹೆಚ್ಚಾಗಲಿದೆ. ಮಹಿಳೆಯರು ಕುಟುಂಬದ ಚಿಂತನೆ ಮಾಡುವಿರಿ. ಮಹಿಳೆಯರು ಮಾನಸಿಕವಾಗಿ ಖಿನ್ನತೆ ಒಳಗಾಗುವಿರಿ. ತಾವು ಹಣಕಾಸಿನ ಉನ್ನತ ಸ್ಥಾನದಲ್ಲಿದ್ದು ದುರ್ದೈವಶ ಕೆಳಗಿನ ಸ್ಥಾನಕ್ಕೆ ಬರುವ ಸಾಧ್ಯತೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ
ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಪಡುವಿರಿ. ಸರ್ಕಾರಿ ವ್ಯವಹಾರಗಳಲ್ಲಿ ವಿಳಂಬವಾಗುವುದು. ವ್ಯಾಪಾರ-ವ್ಯವಹಾರಗಳಲ್ಲಿ ಮಂದ ಪ್ರಗತಿ ಆಗಲಿದೆ. ತಮ್ಮ ತಿರುಗಾಟವೇ ಹೆಚ್ಚಾಗಲಿದೆ. ಯೋಚನೆ ಹೆಚ್ಚಾಗುವುದು ಸಾಧನೆ ಶೂನ್ಯ ಆಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕರ್ಕಟಾಕ ರಾಶಿ
ಮಂಗಳ ಕಾರ್ಯಗಳು ವಿನಾ ಕಾರಣ ಮುಂದೂಡುವಿರಿ. ರೈತರು ಕೃಷಿಯಲ್ಲಿ ಉತ್ತಮ ಫಲ ನಿರೀಕ್ಷಣೆ ಮಾಡುವಿರಿ. ಹೋಟೆಲ್ ಉದ್ಯಮದಾರರು, ದಿನಿಸಿ ವ್ಯಾಪಾರಸ್ಥರಿಗೆ, ಬಟ್ಟೆ ವ್ಯಾಪಾರಸ್ಥರಿಗೆ, ಕಾಳು ಪದಾರ್ಥ ವ್ಯಾಪಾರಸ್ಥರಿಗೆ ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಬಂಧು-ಮಿತ್ರರಿಂದ ತಮಗೆ ಸಹಾಯ ಸಿಗಲಿದೆ. ಹೊಸ ಮನೆ ಕಟ್ಟುವ ವಿಚಾರ ಯಶಸ್ವಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ
ಹೊಸ ನಿವೇಶನ ಅಥವಾ ಜಮೀನು ಖರೀದಿ ಯಶಸ್ವಿಯಾಗಲಿದೆ. ಕುಟುಂಬದ ಬಗ್ಗೆ ಚಿಂತನೆ ಮಾಡುವಿರಿ. ಮಾತಾಪಿತೃ ಆರೋಗ್ಯದ ಗಮನಹರಿಸಿ. ಪತಿ-ಪತ್ನಿ ಕ್ಷುಲ್ಲಕ ಕಾರಣಕ್ಕೆ ಮನಸ್ತಾಪವಾಗುವಿರಿ. ಮಕ್ಕಳ ಮದುವೆಗೆ ಸಿದ್ಧತೆ ನಡೆಸುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ
ತಮ್ಮ ಕುಟುಂಬ ಸದಸ್ಯರ ಮೇಲೆ ಮಧ್ಯಸ್ಥಿಕೆ ಜನಗಳಿಂದ ಕಿರಿಕಿರಿ ಸೃಷ್ಟಿಯಾಗುವುದು. ಉದ್ಯೋಗ ಹುಡುಕುವವರು ನಿರಾಶೆ ಆಗಲಿದೆ. ಮನೆ ಕಟ್ಟುವುದು ಅರ್ಧಕ್ಕೆ ನಿಲ್ಲುವುದು. ಕೆಲಸಗಾರರು ಪದೇ ಪದೇ ಗೈರುಹಾಜರಿ ಆಗುವರು. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮನನೊಂದುವಿರಿ. ತಾವು ಏನೇ ಪ್ರಯತ್ನ ಪಟ್ಟರೂ ನಿರಾಶೆಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ
ಜಮೀನಿನ ಯಂತ್ರೋಪಕರಣಗಳು ಖರೀದಿಸುವ ಸಾಧ್ಯತೆ ಇದೆ. ಜಮೀನಿನಲ್ಲಿ ಹೊಸ ಅವಿಷ್ಕಾರ ಮಾಡುವಿರಿ. ಕೃಷಿಕರು ಉತ್ತಮ ಲಾಭಗಳಿಸುವಿರಿ. ಪ್ರೇಮ ವಿವಾಹದಲ್ಲಿ ಅಡಚಣೆ ಉಂಟಾಗಲಿದೆ. ಪತಿ-ಪತ್ನಿ ಸಣ್ಣಪುಟ್ಟ ವಿಚಾರಕ್ಕೆ ಕೋಪ ಸೃಷ್ಟಿಯಾಗುವುದು. ಸರ್ಕಾರಿ ನೌಕರರಿಗೆ ಸ್ಥಾನಪಲ್ಲಟ ಮತ್ತು ಬಡ್ತಿ ಹೊಂದುವ ಸಾಧ್ಯತೆ ಇದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ
ಮಧ್ಯಸ್ಥಿಕೆ ಜನರಿಂದ ತುಂಬಾ ಕಿರಿಕಿರಿ ಅನುಭವಿಸುವಿರಿ. ಪ್ರೀತಿ-ಪ್ರೇಮ ಸರಸ-ಸಲ್ಲಾಪಗಳಲ್ಲಿ ಮಾನಸಿಕ ವೇದನೆ ಅನುಭವಿಸುವಿರಿ. ನಾಲ್ಕು ಚಕ್ರದ ವಾಹನ ಖರೀದಿಸುವ ಚಿಂತನೆ ಮಾಡುವಿರಿ. ಮಕ್ಕಳ ಆರೋಗ್ಯದಲ್ಲಿ ಏರುಪೇರು ಆಗುವ ಸಾಧ್ಯತೆ ಇದೆ ಜಾಗೃತಿವಹಿಸಿ. ಹಣಕಾಸಿನ ಅಡಚಣೆ ತುಂಬಾ ಕಾಡಲಿದೆ. ಯಾರೋ ಮಾಡಿರುವಂತ ಅಪವಾದಕ್ಕೆ ತಾವು ಗುರಿಯಾಗುವ ಸಾಧ್ಯತೆ. ಧಾರ್ಮಿಕ ಕಾರ್ಯಗಳಿಗೆ ಸಹಾಯ ಮಾಡುವಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ
ಸಾಲ ಕೊಟ್ಟವರು ಮರುಪಾವತಿಗೆ ತಮ್ಮನ್ನು ಪೀಡಿಸುವರು. ಕೆಲಸ ಕಾರ್ಯಗಳು ವಿಳಂಬವಾಗಲಿದೆ. ಪ್ರೇಮಿಗಳು ಪರಸ್ಪರ ಸಮಾಲೋಚಿಸಿ ಸೂಕ್ತ ನಿರ್ಧಾರ ಮಾಡುವುದು ಉತ್ತಮ. ಮಧ್ಯಸ್ಥಿಕೆ ಜನರಿಂದ ಸಮಸ್ಯೆ ಸೃಷ್ಟಿಯಾಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಹಾನಿಯಾಗಲಿದೆ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ
ನಿಮ್ಮ ದುಡ್ಡು ನಿಮ್ಮ ಕೈ ಸೇರಲು ಹರಸಾಹಸ ಪಡಬೇಕಾದ ಪ್ರಸಂಗ ಪಡಬೇಕಾಗುತ್ತದೆ. ಯೋಗ್ಯವಾದದನ್ನು ಖರೀದಿ ಮಾಡುವಿರಿ. ವೈಭೋಗದ ವಸ್ತುಗಳಿಗೆ ಮಾರು ಹೋಗದಿರಿ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ
ನಿಮ್ಮ ಕೆಲಸದಲ್ಲಿ ಹೊಸದಾದ ಸಂಶೋಧನೆ ಹಾಗೂ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವ ಇರಾದೆ ಇದೆ. ನವೀನ ಯೋಜನೆಗಳಿಂದ ಲಾಭಾಂಶ ಹೆಚ್ಚಾಗಲಿದೆ. ಮೇಲಾಧಿಕಾರಿಗಳು ನಿಮ್ಮ ಕಾರ್ಯದಕ್ಷತೆ ಮೆಚ್ಚುಗೆ ಪೂಜಿಸುವರು. ಕುಟುಂಬದಲ್ಲಿ ವಿಷಯಗಳ ಬಗ್ಗೆ ಮಾತನಾಡುವಾಗ ನಿಮ್ಮದೇ ನಡೆಯಬೇಕು ಎಂಬ ಧೋರಣೆ ಸರಿಯಲ್ಲ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ
ಸಿಟ್ಟಿಗೆ ಬುದ್ಧಿ ಕೊಡುವುದು ಸರಿಯಲ್ಲ. ನಿಮ್ಮಲ್ಲಿ ಮೂಡುವ ಅನೇಕ ಪ್ರಶ್ನೆಗಳಿಗೆ ತಾಳ್ಮೆಯಿಂದ ಉತ್ತರ ಹುಡುಕಿ ಎಲ್ಲವೂ ಸರಿ ಹೋಗುತ್ತದೆ. ನಿಮ್ಮ ಬೆಳವಣಿಗೆಗೆ ಕಾಲು ಎಳೆಯುವ ಮಂದಿ ಬಹಳಷ್ಟು ಇರುವರು ಆದಷ್ಟು ಅಂಥವರಿಂದ ಎಚ್ಚರವಿರುವುದು ಸೂಕ್ತ.
ಗಿರಿಧರ ಶರ್ಮ(ಶ್ರೀ ರಂಗ ಪಟ್ಟಣ)
9945098262
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಶರ್ಮ (ಶ್ರೀರಂಗಪಟ್ಟಣ)
ನಿಮ್ಮ ಪ್ರತಿಯೊಂದು ಸಮಸ್ಯೆಗಳಿಗೆ ಸೂಕ್ತ ಮಾರ್ಗದರ್ಶನ ಮತ್ತು ಪರಿಹಾರ ಶತಸಿದ್ಧ.
ಇಂದೇ ಕರೆ ಮಾಡಿ.
9945098262

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago