ಹೊಸದಿಲ್ಲಿ, : ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ರಾಷ್ಟ್ರೀಯ ಅಯ್ಯಪ್ಪ ಭಕ್ತರ ಒಕ್ಕೂಟದ ಅಧ್ಯಕ್ಷೆ ಶೈಲಜಾ ವಿಜಯನ್ ಸೋಮವಾರ ನ್ಯಾಯಾಲಯದ ಮೊರೆ ಹೋಗಿದ್ದಾರೆ.
ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಎಲ್ಲ ವಯೋಮಾನದ ಮಹಿಳೆಯರು ಪ್ರವೇಶಿಸಬಹುದು ಎಂದು ಸುಪ್ರೀಂಕೋರ್ಟ್ ಸೆಪ್ಟೆಂಬರ್ 28ರಂದು ತೀರ್ಪು ನೀಡಿತ್ತು. ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುವಂತೆ ಸರಕಾರಕ್ಕೆ ಹಲವು ಸಂಘಟನೆಗಳು ಮನವಿ ಮಾಡಿತ್ತು. ಆದರೆ ಕೇರಳ ಸರಕಾರ ನ್ಯಾಯಾಲಯದ ತೀರ್ಪು ಪುನರ್ ಪರಿಶೀಲನೆಗೆ ಅರ್ಜಿ ಸಲ್ಲಿಸುವುದಿಲ್ಲ.ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಅನುಷ್ಠಾನಗೊಳಿಸುವುದಾಗಿ ಹೇಳಿದೆ.
ಸರಕಾರದ ನಿಲುವನ್ನು ಪ್ರಶ್ನಿಸಿ ಕೇರಳ ಸೇರಿದಂತೆ ಹಲವಡೆ ಪ್ರತಿಭಟನೆ ಕಂಡು ಬಂದಿದೆ. ಕೇರಳದ ಹಲವಡೆ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಪ್ರತಿಭಟನೆಯನ್ನು ಮುಂದುವರಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…