ಉಡುಪಿ : ಶಬರಿಮಲೆ ದೇವಸ್ಥಾನಕ್ಕೆ ಎಲ್ಲಾ ವಯೋಮಿತಿಯ ಮಹಿಳೆಯರ ಪ್ರವೇಶ ವಿಚಾರದ ಬಗ್ಗೆ ನಾನೇನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಪೇಜಾವರ ಶ್ರೀಗಳು ಪ್ರತಿಕ್ರಿಯಿಸಿದ್ದಾರೆ.
ಉಡುಪಿಯಲ್ಲಿ ಮಾತನಾಡಿದ ಅವರು ಶಬರಿಮಲೆಗೆ ಮಹಿಳೆಯರು ಪ್ರವೇಶಿಸದರೆ ನನಗೆ ಯಾವುದೇ ಆಕ್ಷೇಪ ಇಲ್ಲ, ಮಹಿಳೆಯರು ನಮ್ಮಲ್ಲಿ ಕೃಷ್ಣ ದೇವರ ದರ್ಶನಕ್ಕೆ ಬರ್ತಾರೆ, ಶಿವ ದೇವಸ್ಥಾನಕ್ಕೂ, ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಪ್ರವೇಶ ಇದೆ ಎಂದು ಹೇಳಿದ ಅವರು ಈ ವಿಚಾರದಲ್ಲಿ ನಾನು ಮಧ್ಯ ಪ್ರವೇಶಿಸುದಿಲ್ಲ ಎಂದರು.
ಶಬರಿಮಲೆ ದೇವಸ್ಥಾನದ ಸಂಪ್ರದಾಯ ಬೇರೆಯೇ ಇದೆ, ಈ ಹಿನ್ನಲೆಯಲ್ಲಿ ಈ ವಿಚಾರದ ಬಗ್ಗೆ ನ್ಯಾಯಾಲಯ ಇದೆ, ಅರ್ಚಕರಿದ್ದಾರೆ, ಭಕ್ತರಿದ್ದಾರೆ, ಅಲ್ಲಿನ ರಾಜರಿದ್ದಾರೆ, ಶಬರಿಮಲೆ ವಿಚಾರ ಅವರೇ ನೋಡ್ತಾರೆ ಎಂದು ಹೇಳಿದರು. ಅಲ್ಲದೆ ಮತ್ತೊಂದು ದೇವಾಲಯದ ಸಂಪ್ರದಾಯದ ಬಗ್ಗೆ ಮಾತನಾಡೋದು ಸರಿಯಲ್ಲ ಎಂದು ತಿಳಿಸಿದರು..
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…