Featured

ಶಬರಿಮಲೆಯ ಅಯ್ಯಪ್ಪನ ದೇಗುಲದ ಚಿನ್ನ ಲೇಪಿತ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ – Vishwnaews24

ಶಬರಿಮಲೆಯ ಅಯ್ಯಪ್ಪನ ದೇಗುಲದ ಚಿನ್ನ ಲೇಪಿತ ಗರ್ಭಗುಡಿ ಮೇಲ್ಛಾವಣಿಯಲ್ಲಿ ಸೋರಿಕೆ

ತಿರುವನಂತಪುರ: ಶಬರಿಮಲೆಯ ಅಯ್ಯಪ್ಪನ ದೇಗುಲದ ಗರ್ಭಗುಡಿಯ ಚಿನ್ನ ಲೇಪಿತ ಮಾಳಿಗೆಯಲ್ಲಿ ನೀರು ಸೋರಿಕೆಯಾಗುತ್ತಿರುವುದು ದೃಢಪಟ್ಟಿದೆ.

ಜು.16ರಂದು ಮಾಸಿಕ ಪೂಜೆಗೆಂದು ದೇಗುಲದ ಗರ್ಭಗುಡಿ ತೆರೆದಾಗ ಸೋರಿಕೆಯಾಗುತ್ತಿರುವುದು ಗಮನಕ್ಕೆ ಬಂದಿದೆ.

ಗರ್ಭಗುಡಿಯ ಎಡಭಾಗದ ಮಾಳಿಗೆಯಲ್ಲಿ ಸೋರಿಕೆ ಉಂಟಾಗಿದ್ದು, ಶೀಘ್ರವೇ ಅದನ್ನು ದುರಸ್ಥಿಗೊಳಿಸಲಾಗುವುದು.

ಆ.3ರಂದು ದೇಗುಲ ವಾಸ್ತುಶಿಲ್ಪಿಗಳ ತಂಡವು ಪರಿಶೀಲನೆ ನಡೆಸಲಿದೆ. ನಂತರ ದುರಸ್ತಿ ನಡೆಸಲಾಗುವುದು ಎಂದು ತಿರುವಾಂಕೂರು ದೇವಸ್ವಂ ಮಂಡಳಿ ಅಧ್ಯಕ್ಷ ಅಧ್ಯಕ್ಷ ಕೆ.ಅನಂತಗೋಪನ್‌ ತಿಳಿಸಿದ್ದಾರೆ.

ಅಯ್ಯಪ್ಪ ದೇಗುಲದ ಗರ್ಭಗುಡಿಯ ಮಾಳಿಗೆಗೆ ಚಿನ್ನದ ಹೊದಿಕೆಯನ್ನು ಪರಾರಿಯಾಗಿರುವ ಉದ್ಯಮಿ ವಿಜಯ್‌ ಮಲ್ಯ 1998ರಲ್ಲಿ ದೇಣಿಗೆಯಾಗಿ ನೀಡಿದ್ದರು.

31ಕೆ.ಜಿ ಚಿನ್ನ ಜತೆ 1900ಕೆ.ಜಿ ತಾಮ್ರವನ್ನು ಕೊಡಲಾಗಿತ್ತು. ಈ ದೇಣಿಗೆಗೆ ಆಗಿನ ಕಾಲದಲ್ಲಿ ಮಲ್ಯ ಅವರಿಗೆ 18 ಕೋಟಿ ರೂ. ವೆಚ್ಚವಾಗಿತ್ತು.

ಇದನ್ನೂ ಓದಿ : ಮಂಗಳೂರು : 9 ವರ್ಷದ ಬಾಲಕಿ ಮೇಲೆ ಮಲತಂದೆಯಿಂದ ಅತ್ಯಾಚಾರ – Vishwnaews24 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

11 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

11 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

12 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago