ಶಬರಿಮಲೆ : ಜ.15ರ ಬುಧವಾರ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿ ದರ್ಶನ -Vishwanews24

ಶಬರಿಮಲೆ: ಪ್ರಸಕ್ತ ವರ್ಷದ ಶಬರಿಮಲೆ ಯಾತ್ರೆ ಅಂತಿಮಹಂತ ತಲುಪಿದ್ದು, ಜ.15ರ ಬುಧವಾರ ಮಕರಜ್ಯೋತಿ ದರ್ಶನವಾಗಲಿದೆ. ಪೊನ್ನಂಬಳಮೇಡು ಬೆಟ್ಟದಲ್ಲಿ ಸಂಜೆ 6.45ಕ್ಕೆ ಪವಿತ್ರ ಮಕರಜ್ಯೋತಿಯ ದರ್ಶನವಾಗಲಿದೆ. ಇದಕ್ಕೆ ಪೂರ್ವಭಾವಿಯಾಗಿ ಸೋಮವಾರ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಶುದ್ಧೀಕರಣ ಪ್ರಕ್ರಿಯೆಗಳನ್ನು ನಡೆಸಲಾಯಿತು.

ಮಂಗಳವಾರ ‘ಪಂಪ ವಿಳಕ್ಕು’ ಹಾಗೂ ‘ಪಂಪಸಧ್ಯ’ ಪೂಜೆಗಳು ನಡೆಯಲಿದೆ. ಮಂಗಳವಾರ ತಡರಾತ್ರಿ 2 ಗಂಟೆಯಿಂದ ಮಕರ ಸಂಕ್ರಮಣ ಪೂಜೆಗಳು ನಡೆಯಲಿದ್ದು, ಬುಧವಾರ ಸಂಜೆ 6.45ರ ವೇಳೆಗೆ ಪೊನ್ನಂಬಳಮೇಡುವಿನಲ್ಲಿ ಪವಿತ್ರ ಮಕರ ಜ್ಯೋತಿ ದರ್ಶನವಾಗಲಿದೆ.

ಬಳಿಕ ಜನವರಿ 16 ರಿಂದ 20ರ ವರೆಗೆ ಸಾರ್ವಜನಿಕ ದರ್ಶನಕ್ಕೆ ದೇಗುಲ ತೆರೆದಿರಲಿದ್ದು, ಜ.21ರಂದು ಪಂದಳ ರಾಜ ಮನೆತನದ ಪೂಜಾ ಕಾರ್ಯಗಳು ಮುಗಿದ ಬಳಿಕ ದೇಗುಲವನ್ನು ಮುಚ್ಚಲಾಗುತ್ತದೆ.

Vishwa News 24

Recent Posts

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

52 minutes ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

1 hour ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

1 hour ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

1 day ago