Featured

ಶಬರಿಮಲೆ ವಿವಾದ :ಮಹಿಳೆಯರಿಗೆ ದೇಗುಲ ಪ್ರವೇಶಕ್ಕೆ ಮಾನ್ಯತೆ ಸಿಕ್ಕಿದೆ ; ದೇವರನ್ನು ನೋಡಲು ಅವರು ಪುಣ್ಯ ಮಾಡಿದ್ದಾರೆ : ಸಚಿವೆ ಜಯಮಾಲಾ

ಬೆಂಗಳೂರು, :  ಇಬ್ಬರು ಹೆಣ್ಣು ಮಕ್ಕಳಿಗೆ ಸಂವಿಧಾನಾತ್ಮಕವಾಗಿ  ದೇಗುಲ ಪ್ರವೇಶಕ್ಕೆ ಮಾನ್ಯತೆ ಸಿಕ್ಕಿದೆ. ಹೀಗಾಗಿ ಹೆಣ್ಣು ಮಕ್ಕಳಿಗೆ ದೇವರನ್ನು ನೋಡುವ ಯೋಗ ಸಿಕ್ಕಿದ್ದರಿಂದ ಹೋಗಿದ್ದಾರೆ ಅಂತ  ಸಚಿವೆ ಜಯಮಾಲಾ ಹೇಳಿದ್ದಾರೆ.

ಇವರು 50 ವರ್ಷಕ್ಕಿಂತ ಒಳಗಿನ ಇಬ್ಬರು ಮಹಿಳೆಯರು ಬುಧವಾರ ಮುಂಜಾನೆ ದೇಗುಲ ಪ್ರವೇಶಿದ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಶಬರಿಮಲೆ ಪ್ರವೇಶಿಸಲು ಕಾನೂನಿನ ಪ್ರಕಾರವೇ ಅವರಿಗೆ ಅವಕಾಶ ದೊರಕಿದೆ. ಭಗವಂತನನ್ನು ನೋಡಲು ಅವರಿಬ್ಬರು ಪುಣ್ಯ ಮಾಡಿದ್ದಾರೆ ಎಂದಿದ್ದಾರೆ.

ಬಹುಸಂಖ್ಯೆಯಲ್ಲಿರುವ ಭಕ್ತರ ಮನಸ್ಸಿಗೆ ನೋವುಂಟು ಮಾಡಿ ಅಯ್ಯಪ್ಪ ದೇಗುಲ ಪ್ರವೇಶಿಸಿದ್ದು ಸರಿಯೇ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ, ಬಲತ್ಕಾರವಾಗಿ ಯಾವುದೋ ಬೇರೆ ಜನಾಂಗದವರು ದೇಗುಲವನ್ನು ಪ್ರವೇಶಿಸಿದಲ್ಲ.ಇದು ಭಕ್ತಿ ಮತ್ತು ದೇವರ ವಿಚಾರವಾಗಿದೆ , ಹಿಂದೂಗಳು ಹಿಂದೂ ದೇವಸ್ಥಾನಕ್ಕೆ ಹೋಗೋದರಲ್ಲಿ ತಪ್ಪೇನಿದೆ? ದೇವರನ್ನು ನೋಡಬೇಕು ಎಂಬ ಆಸೆಯಿಂದ  ಅಲ್ಲಿಗೆ ಹೋಗಿದ್ದಾರೆ. ದೇವರ ಕೃಪೆಯೂ ಅವರ ಮೇಲಿತ್ತು. ಒಟ್ಟಿನಲ್ಲಿ ಕಾನೂನಾತ್ಮಕವಾಗಿ ಮಾನ್ಯತೆ ಸಿಕ್ಕಿದೆ. ಹೀಗಾಗಿ ಹೋಗಿದ್ದಾರೆ ಅಷ್ಟೇ. ಅವರು ಪುಣ್ಯ ಮಾಡಿದ್ದಾರೆ  ಎಂದು ಹೇಳಿದ್ದಾರೆ.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago