ನವದೆಹಲಿ: ಶಬರಿಮಲೆಗೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶ ಮಾಡಬಹುದು ಎಂದು ಸುಪ್ರೀಂಕೋರ್ಟ್ ನೀಡಿದ್ದ ತೀರ್ಪಿಗೆ ನಾವು ಬದ್ಧವಾಗಿದ್ದೇವೆ ಎಂದು ಅಯ್ಯಪ್ಪ ದೇವಾಲಯ ಆಡಳಿತ ಮಂಡಳಿ ತಿಳಿಸಿದೆ. ಜತೆಗೆ ಕೋರ್ಟ್ ಆದೇಶದಂತೆಯೇ ಮಹಿಳೆಯರ ಪ್ರವೇಶಕ್ಕೆ ಅವಕಾಶ ಕಲ್ಪಿಸುತ್ತೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಸುಪ್ರೀಂಕೋರ್ಟ್ ಮುಖ್ಯನಾಯಾಧೀಶ ರಂಜನ್ ಗೊಗೋಯ್ ಅವರ ನೇತೃತ್ವದ ಐದು ಜನ ನ್ಯಾಯಾಧೀಶರ ಪೀಠವು ಇಂದು ಶಬರಿಮಲೆಗೆ ಮಹಿಳೆಯರ ಪ್ರವೇಶದ ಕುರಿತು ವಿಚಾರಣೆ ನಡೆಸಿತು. ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ, ನಾವು ನಮ್ಮ ನಿಲುವನ್ನು ಬದಲಾಯಿಸಿದ್ದೇವೆ. ಧರ್ಮ ಗ್ರಂಥದಲ್ಲಿ ಸ್ತ್ರೀಯರನ್ನು ಹೊರಗಿಡಬೇಕೆಂದು ಹೇಳಿಲ್ಲ. ಹೀಗಾಗಿ ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಎಲ್ಲಾ ಸ್ತ್ರೀಯರಿಗೆ ಪ್ರವೇಶಕ್ಕೆ ಅವಕಾಶ ನೀಡುತ್ತೇವೆ ಎಂದು ಹೇಳಿಕೆ ನೀಡಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…