ಶಸ್ತ್ರಚಿಕಿತ್ಸೆಗಾಗಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು – Vishwanews24
ಶಸ್ತ್ರಚಿಕಿತ್ಸೆಗಾಗಿ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು
ಬೆಂಗಳೂರು: ಪೈಲ್ಸ್ ಸಮಸ್ಯೆಯಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಸ್ತ್ರಚಿಕಿತ್ಸೆಗಾಗಿ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭೇದಿಯಿಂದಾಗಿ ಸಿದ್ದರಾಮಯ್ಯ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಪೈಲ್ಸ್ ಇರುವ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ವೈದ್ಯರು ಸಲಹೆ ನೀಡಿದ್ದಾರೆ. ನಗರದ ಹೆಚ್‌ಎಎಲ್ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಬಿಜೆಪಿ ಮಿಷನ್-5 ಪ್ಲಾನ್ – ಜೆಡಿಎಸ್‍ನ ತೆನೆ ಮರೆತು, ಕಾಂಗ್ರೆಸ್‍ನ ಕೈ ಬಿಟ್ಟು, ಕಮಲ ಹಿಡಿತಾರಾ ಜನ?
ಬೆಳಗ್ಗೆ 11 ಗಂಟೆ ಸಮಾರಿಗೆ ಸಿದ್ದರಾಮಯ್ಯಗೆ ಪೈಲ್ಸ್ ಆಪರೇಷನ್ ಮಾಡಲಾಗುವುದು. ಸಂಜೆ ಡಿಸ್ಚಾರ್ಜ್ ಆಗಿ ಮನೆಯಲ್ಲೇ ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ದುಡುಕಿನ ನಿರ್ಧಾರಗಳು ಬೇಡ ; ನೋಡಿ ಇಂದಿನ ದಿನ ಭವಿಷ್ಯ -Vishwanews24
