Featured

ಶಾಂತಿ ಸ್ಥಾಪನೆಗೆ ಒಂದು ಅವಕಾಶ ಕೊಡಿ : ಪ್ರಧಾನಿಗೆ ಇಮ್ರಾನ್ ಮನವಿ – Vishwanews24

ಇಸ್ಲಾಮಾಬಾದ್: ಪುಲ್ವಾಮಾ ಭಯೋತ್ಪಾದಕ ದಾಳಿ ಬಗ್ಗೆ ಭಾರತ ಕ್ರಿಯಾಶೀಲ ಗುಪ್ತಚರ ಒದಗಿಸಿದರೆ ಪಾಕಿಸ್ತಾನ ತಕ್ಷಣವೇ ಅದಕ್ಕೆ ಪ್ರತಿಕ್ರಿಯೆ ನೀಡಲಿದೆ. ಪಾಕ್​ ಪ್ರಧಾನಿ ಇಮ್ರಾನ್​ ಖಾನ್​ ಶಾಂತಿಗೆ ಒಂದು ಅವಕಾಶ ನೀಡಿ, ನಾನು ನನ್ನ ಮಾತನ್ನು ಉಳಿಸಿಕೊಳ್ಳುತ್ತೇನೆ. ಪುಲ್ವಾಮಾ ದಾಳಿಯ ಕುರಿತು ಭಾರತ ಸಾಕ್ಷ್ಯ ನೀಡಿದರೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಸಿದ್ಧ ಎಂದು ಮನವಿ ಮಾಡಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ರಾಜಸ್ತಾನದಲ್ಲಿ ರ್ಯಾಲಿಯೊಂದರಲ್ಲಿ ಮಾತನಾಡುತ್ತಿದ್ದಾಗ, ಭಯೋತ್ಪಾದನೆ ವಿರುದ್ಧ ಇಡೀ ವಿಶ್ವದಲ್ಲಿ ಸಹಮತ ವ್ಯಕ್ತವಾಗಿದೆ. ಭಯೋತ್ಪಾದನೆ ನಡೆಸುವವರನ್ನು ಮತ್ತು ಅದಕ್ಕೆ ಕುಮ್ಮಕ್ಕು ನೀಡುವವರನ್ನು ಶಿಕ್ಷಿಸಲು ನಾವು ಮುಂದಡಿ ಇಡುತ್ತಿದ್ದೇವೆ. ಈ ಬಾರಿ ಭಯೋತ್ಪಾದನೆ ವಿರುದ್ಧ ಹೋರಾಡುವ ಸೂಕ್ತ ಸಮಯ ಬಂದಿದೆ. ಭಾರತ ಬದಲಾಗುತ್ತಿದೆ. ಸೈನಿಕರು ಹುತಾತ್ಮರಾದ ನೋವನ್ನು ಮರೆಯಲು ಸಾಧ್ಯವಿಲ್ಲ. ಭಯೋತ್ಪಾದನೆ ವಿರುದ್ಧ ಹೇಗೆ ಹೋರಾಡಬೇಕೆಂದು ಮತ್ತು ಅದನ್ನು ಹೇಗೆ ಮಟ್ಟ ಹಾಕಬೇಕೆಂದು ನಮಗೆ ಗೊತ್ತಿದೆ ಎಂದು ಹೇಳಿದ್ದರು.
ನಾನು ಪ್ರಧಾನಿಯಾದಾಗ ನರೇಂದ್ರ ಮೋದಿ ಅವರಿಗೆ ಮಾತು ಕೊಟ್ಟಿದ್ದೆ. ಬಡತನ ಮತ್ತು ಅನಕ್ಷರಸ್ಥತೆಯ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು. ಆ ಮಾತಿಗೆ ನಾನು ಬದ್ಧನಾಗಿದ್ದೇನೆ. ಶಾಂತಿಗೆ ಒಂದು ಅವಕಾಶ ನೀಡಿ. ಪುಲ್ವಾಮಾ ದಾಳಿಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆಯನ್ನು ನಾನು ನಿಮಗೆ ನೀಡುತ್ತೇನೆ” ಎಂದು ಇಮ್ರಾನ್ ಖಾನ್ ಮನವಿ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago