ವಾಷಿಂಗ್ಟನ್: ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಗಡಿಯಲ್ಲಿನ ವಿವಾದ ಕುರಿತು ಶಾಂತಿ ಮಾತುಕತೆಗಾಗಿ ಭಾರತವನ್ನು ಆಮಂತ್ರಿಸಿರುವ ಬೆನ್ನಿಗೆ ಅಮೆರಿಕ ಶಾಂತಿ ಸ್ಥಾಪನೆಗಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶ್ರಮಿಸುತ್ತಿದ್ದು, ಮೋದಿಯವರನ್ನು ಬೆಂಬಲಿಸುವಂತೆ ಪಾಕಿಸ್ತಾನಕ್ಕೆ ತಿಳಿಸಿದೆ.
ಪಾಕಿಸ್ತಾನದ ವಿರುದ್ಧ ಅಮೆರಿಕಾ ರಕ್ಷಣಾ ಕಾರ್ಯದರ್ಶಿ ಜಿಮ್ ಮ್ಯಾಟಿಸ್ ಅವರು ವಾಗ್ದಾಳಿ ನಡೆಸಿದ್ದು, ಶಾಂತಿ ಸ್ಥಾಪನೆ ಪ್ರಕ್ರಿಯೆಯಲ್ಲಿ ಪ್ರತಿ ಜವಾಬ್ದಾರಿಯುತ ರಾಷ್ಟ್ರದ ಬೆಂಬಲವನ್ನು ನಾವು ಎದುರು ನೋಡುತ್ತಿದ್ದೇವೆ. 40 ವರ್ಷಗಳಲ್ಲಿ ಅಫ್ಘಾನಿಸ್ತಾನದ ಯುದ್ಧ ಸಾಕಷ್ಟು ಇಳಿದಿದೆ ಎಂದು ಹೇಳಿದ್ದಾರೆ.
ವಿಶ್ವಸಂಸ್ಥೆ, ಪ್ರಧಾನಮಂತ್ರಿ ನರೇಂದ್ರ ಮೋದಿ, ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಮತ್ತು ಶಾಂತಿ ಸ್ಥಾಪನೆಗೆ ಪ್ರಯತ್ನಿಸುತ್ತಿರುವ ಎಲ್ಲರನ್ನೂ ಬೆಂಬಲಿಸುವ ಸಮಯ ಇದಾಗಿದೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…