Featured

ಶಾದಿ ಭಾಗ್ಯವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸಿ : ಮುಖ್ಯಮಂತ್ರಿಗೆ ಒತ್ತಾಯಿಸಿದ ಭರತ್ ಶೆಟ್ಟಿ -Vishwanews24

ಮಂಗಳೂರು, : ಅಲ್ಪಸಂಖ್ಯಾತ ಸಮುದಾಯದ ಬಡ ಹೆಣ್ಣುಮಕ್ಕಳ ಮದುವೆಗೆ ನೆರವು ನೀಡಲು ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಆರಂಭಿಸಿದ್ದ, ‘ಶಾದಿ ಭಾಗ್ಯ’ (ಬಿದಾಯಿ)ವನ್ನು ‘ಮದುವೆ ಭಾಗ್ಯ’ವಾಗಿ ಬದಲಾಯಿಸುವಂತೆ ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ಅವರಿಗೆ ಒತ್ತಾಯಿಸಿದ್ದಾರೆ.

” ಗ್ರಾಮ ವಾಸ್ತವ್ಯದ ಕೈಗೊಂಡಿರುವ ಸಂದರ್ಭ ಮುಖ್ಯಮಂತ್ರಿಗಳಾಗಿರುವ ನಿಮಗೆ ಗ್ರಾಮೀಣ ಪ್ರದೇಶದ ಬಡ ಹಿಂದೂ ಹುಡುಗಿಯರ ಭವಿಷ್ಯ ಯಾವ ರೀತಿಯಾಗಿರಬಹುದು ಎಂದು ನೀವು ಅರಿತುಕೊಂಡಿರಬಹುದು. ಎಲ್ಲಾ ವರ್ಗದವರ ಸಬಲೀಕರಣವನ್ನು ನೀವು ನಿಜವಾಗಿಯೂ ನಂಬಿದರೆ, ತಾರತಮ್ಯದ ತೊರೆದು ‘ಶಾದಿ ಭಾಗ್ಯ’ವನ್ನು (ಅಲ್ಪಸಂಖ್ಯಾತರಿಗೆ ಮಾತ್ರ ಇರುವ ) ‘ಮದುವೆ ಭಾಗ್ಯ’ವಾಗಿ ಬದಲಾಯಿಸಿ. ಹಾಗೂ ಇದರಲ್ಲಿ ಧರ್ಮವನ್ನು ಲೆಕ್ಕಿಸದೆ ಎಲ್ಲರನ್ನೂ ಧರ್ಮೀಯರನ್ನು ಸೇರಿಸಿ” ಎಂದು ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಟ್ವೀಟ್ ಮಾಡಿರುವ ಶಾಸಕ ಭರತ್ ವೈ ಶೆಟ್ಟಿ, ಧರ್ಮ ತಾರತಮ್ಯ ತೊರೆಯುವಂತೆ ತಿಳಿಸಿದ್ದಾರೆ.

Vishwa News 24

Recent Posts

ಕಾಪು: ತಮಿಳುನಾಡು ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಬಿದ್ದು ಮೀನುಗಾರ ನಾಪತ್ತೆ – vishwanews24

ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ  ಕಾಪು: ಕಾಪು ಕಡಲ ಕಿನಾರೆಯಲ್ಲಿ…

11 minutes ago

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು – vishwanews24

ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…

3 hours ago

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು – vishwanews24

ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…

3 hours ago

ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ : 3 ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು – vishwanews24

ಪುತ್ತೂರು: ಅಕ್ಷಯ್‌ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…

3 hours ago

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ – vishwanews24

ಎಲ್​ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್​ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…

4 hours ago

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

4 hours ago