ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ ಎಂದು ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ದಾವಣಗೆರೆ ಉಸ್ತುವಾರಿ ಸಚಿವರಾಗಿದ್ದಾರೆ. ಬೇರೆ ಜಿಲ್ಲೆಯ ಶಾಸಕರನ್ನು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದರಿಂದ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.
ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ ಎಂದು ಒತ್ತಾಯಿಸುತ್ತೇನೆ. ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ಇಂದು ನಡೆಯುವ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…