Featured

ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ, ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ: ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ -Vishwanews24

ದಾವಣಗೆರೆ : ಶಾಮನೂರು ಶಿವಶಂಕರಪ್ಪ ಅವರಿಗೆ ಸಚಿವರಾಗಲು ವಯಸ್ಸು ಅಡ್ಡ ಬಂದರೆ ಆ ಸ್ಥಾನವನ್ನು ನನಗೆ ಕೊಡಲಿ ಎಂದು ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಮತದಾನ ಮಾಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದ ಶಾಸಕ ಎಸ್ ಆರ್ ಶ್ರೀನಿವಾಸ್ ಅವರು ದಾವಣಗೆರೆ ಉಸ್ತುವಾರಿ ಸಚಿವರಾಗಿದ್ದಾರೆ. ಬೇರೆ ಜಿಲ್ಲೆಯ ಶಾಸಕರನ್ನು ದಾವಣಗೆರೆ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡಿದ್ದರಿಂದ ಜಿಲ್ಲೆಯ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.

ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಲಿ ಎಂದು ಒತ್ತಾಯಿಸುತ್ತೇನೆ. ನಾನು ಸಮರ್ಥವಾಗಿ ನಿಭಾಯಿಸಲು ಸಿದ್ಧನಿದ್ದೇನೆ. ಇಂದು ನಡೆಯುವ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ ಪಕ್ಷದ) ಸಭೆಯಲ್ಲಿ ಈ ಬಗ್ಗೆ ನಿರ್ಧಾರವಾಗುವ ಸಾಧ್ಯತೆ ಇದೆ’ ಎಂದು ಅವರು ತಿಳಿಸಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago