ಗೌರಿ ಖಾನ್ ವಿರುದ್ಧ ಮುಂಬೈ ನಿವಾಸಿ ಜಸ್ವಂತ್ ಶಾ ಎಂಬುವರು ದೂರು ನೀಡಿದ್ದು, ಗೌರಿ ಖಾನ್ ವಿರುದ್ಧ ಐಪಿಸಿ ಸೆಕ್ಷನ್ 409ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಗೌರಿ ಖಾನ್ ಅವರು ತುಳಸಿಯಾನಿ ಕಟ್ಟಡ ನಿರ್ಮಾಣ ಕಂಪನಿಗೆ ಬ್ರಾಂಡ್ ಅಂಬಾಸಿಡರ್ ಆಗಿದ್ದು, ಇವರ ಪ್ರಭಾವದಿಂದಾಗಿಯೇ ನಾನು ಇದೇ ಕಂಪನಿ ನಿರ್ಮಾಣ ಮಾಡಿದ್ದ ಪ್ಲಾಟ್ ಖರೀದಿಸಿದ್ದೆ. ಇದಕ್ಕೆ 86 ಲಕ್ಷ ಹಣವನ್ನು ಪಾವತಿ ಮಾಡಿದ್ದೇನೆ. ಆದರೆ ಕಂಪನಿಯವರು ನನಗೆ ನೀಡಬೇಕಾದ ಪ್ಲಾಟ್ ಅನ್ನು ಬೇರೆಯವರಿಗೆ ನೀಡಿದ್ದಾರೆ ಎಂದು ದೂರಿನಲ್ಲಿ ಹೇಳಿದ್ದಾರೆ.
ಇನ್ನು ಗೌರಿ ಖಾನ್ ಮಾತ್ರವಲ್ಲದೇ ಕಂಪನಿ ಎಂಡಿ ಅನಿಲ್ ಕುಮಾರ್ ತುಳಸಿಯಾನಿ, ನಿರ್ದೇಶಕ ಮಹೇಶ್ ತುಳಸಿಯಾನಿ ವಿರುದ್ಧವೂ ಜಸ್ವಂತ್ ಶಾ ದೂರು ದಾಖಲಿಸಿದ್ದಾರೆ.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…