Featured

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟ : ತಾಯಿ, ಇಬ್ಬರು ಮಕ್ಕಳು ಸಜೀವ ದಹನ – Vishwanews24

ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟ : ತಾಯಿ, ಇಬ್ಬರು ಮಕ್ಕಳು ಸಜೀವ ದಹನ

ರಾಯಚೂರು: ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟವಾಗಿ ತಾಯಿ ಹಾಗೂ ಇಬ್ಬರು ಪುತ್ರಿಯರು ಸಜೀವ ದಹನವಾಗಿರುವ ಘಟನೆ ರಾಯಚೂರು ಜಿಲ್ಲೆಯ ಶಕ್ತಿನಗರದಲ್ಲಿ ಸೋಮವಾರ ವರದಿಯಾಗಿದೆ.

ತಾಯಿ ರಂಜಿತಾ (31), ಪುತ್ರಿಯರಾದ ಮೃದುಲಾ (13) ಮತ್ತು ತಾರುಣ್ಯಾ( 6) ಮೃತರು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕೋಡಿಹಳ್ಳಿ ಗ್ರಾಮದ ಅವರ ಪತಿ ಆರ್‌ಟಿಪಿಎಸ್‌ನಲ್ಲಿ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಆಗಿದ್ದಾರೆ ಎಂದು ಹೇಳಲಾಗಿದೆ.

‘ಸೋಮವಾರ ಮಧ್ಯಾಹ್ನ ಸುಮಾರು 2: 45ಕ್ಕೆ ಘಟನೆ ನಡೆದಿದೆ. ಮಧ್ಯಾಹ್ನ ಇಬ್ಬರು ಪುತ್ರಿಯರನ್ನು ಶಾಲೆಯಿಂದ ರಂಜಿತಾ ಮನೆಗೆ ಕರೆ ತಂದಿದ್ದಾರೆ. ಮನೆಯಲ್ಲಿ ಹೊಗೆ ಆವರಿಸಿದ್ದು ಕಂಡು ಜನರು ಮಾಹಿತಿ ನೀಡಿದ್ದಾರೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ನೆರವಿನಿಂದ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದೆವು’ ಎಂದು ಶಕ್ತಿನಗರ ಪೊಲೀಸರು ಮಾಹಿತಿ ನಿಡಿದರು.

Vishwa News 24

Recent Posts

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ  -vishwanews24

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ  ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…

19 hours ago

ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ;  ತಪ್ಪಿದ ಭಾರೀ ಅವಘಡ -vishwanews24

ಶ್ರೀನಗರ : ಪಾರ್ಕಿಂಗ್ ಮಾಡುವ ವೇಳೆ ಕಂಬಕ್ಕೆ ಡಿಕ್ಕಿ ಹೊಡೆದ ಇಂಡಿಗೋ ವಿಮಾನ;  ತಪ್ಪಿದ ಭಾರೀ ಅವಘಡ ಶ್ರೀನಗರ: ನವಿ…

24 hours ago

ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್  ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು  -vishwanews24

ಪಣಂಬೂರು: ಖಾಸಗಿ ಎಕ್ಸ್‌ಪ್ರೆಸ್ ಬಸ್ ಪಲ್ಟಿ: ಅದೃಷ್ಟವಶಾತ್  ಪ್ರಯಾಣಿಕರೆಲ್ಲರೂ ಅಪಾಯದಿಂದ ಪಾರು  ಸುರತ್ಕಲ್: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್…

1 day ago

ವಿಜಯ್  ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ -vishwanews24

ವಿಜಯ್  ಅವರು ತಮ್ಮ ಜೀವನದಲ್ಲಿ ಸಂತೋಷವಾಗಿರಲಿ; ಉಳಿದದ್ದನ್ನು ಕಾಲಕ್ಕೂ ಕರ್ಮಕ್ಕೂ ಬಿಡುತ್ತೇನೆ : ನಾಗರತ್ನ ಪ್ರತಿಕ್ರಿಯೆ ಬೆಂಗಳೂರು: ನಟ ದುನಿಯಾ…

1 day ago

ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು -vishwanews24

ಪಡುಬಿದ್ರಿ : ನಿಲ್ಲಿಸಿದ್ದ ಲಾರಿಯ ಹಿಂಭಾಗಕ್ಕೆ ಸ್ಕೂಟರ್ ಡಿಕ್ಕಿ ; ಸವಾರ ಸಾವು ಉಡುಪಿ: ನಂದಿಕೂರಿನ ಕಾರ್ಕಳ–ಪಡುಬಿದ್ರಿ ಬಸ್ ನಿಲ್ದಾಣದ…

1 day ago

ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ -vishwanews24

ಸೆ. 5ರಂದು ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಮಂಗಳೂರು : ಬೆಂಗಳೂರು ಮತ್ತು ಮಂಗಳೂರು ಸೆಂಟ್ರಲ್ ನಡುವೆ…

1 day ago