Featured

ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಶಾಲಾ ಕಟ್ಟಡದ 3ನೇ ಮಹಡಿಯಿಂದ ಜಿಗಿದು 10ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

 ಚಿತ್ರದುರ್ಗ: ಹತ್ತನೇ ತರಗತಿಯ ವಿದ್ಯಾರ್ಥಿಯೋರ್ವ ಶಾಲಾ ಕಟ್ಟಡದಿಂದ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ತಾಲೂಕಿನ ಭರಮಸಾಗರದಲ್ಲಿ ಇಂದು ನಡೆದಿದೆ.

ಭರಮಸಾಗರದ ಡಿ.ವಿ.ಎಸ್. ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ, ಕರಿಮ್ಮನಹಳ್ಳಿ ಗ್ರಾಮದ ನಿವಾಸಿ ಕೋಟ್ರೇಶ್(16) ಮೃತಪಟ್ಟ ಬಾಲಕ.

ಕೋಟ್ರೇಶ್ ಕಟ್ಟಡದಿಂದ ಜಿಗಿಯುತ್ತಿರುವ ದೃಶ್ಯ ಶಾಲೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಆತ್ಮಹತ್ಯೆಗಿಂತ ಮೊದಲು ಕೋಟ್ರೇಶ್ ಶಾಲೆಯ 3ನೇ ಮಹಡಿಯಲ್ಲಿರುವ ತರಗತಿಯ ಹೊರಾಂಗಣದಲ್ಲಿ ಯಾವುದೋ ಚಿಂತೆಯಲ್ಲಿದ್ದಂತೆ ಅತ್ತಿಂದಿತ್ತ ನಡೆಯುತ್ತಿರುವುದು ಸಿಸಿಟಿವಿ ದೃಶ್ಯದಲ್ಲಿ ಕಾಣಿಸುತ್ತದೆ.

ಇದನ್ನೂ ಓದಿ : 

ಈತ ಶಾಲೆಯ ಹಾಸ್ಟಲ್ ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಭರಮಸಾಗರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago