Featured

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ: ಸಿಎಂ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ – vishwanews24

ಕೇಸರಿ ಶಾಲು ಹಾಕಿ ಮತ್ತೆ ಹಿಂದೂ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹಾಜರಾಗುತ್ತಾರೆ..

ಒಂದು ವರ್ಗಕ್ಕೆ ಧಾರ್ಮಿಕ ಹಕ್ಕಿನ ಸ್ವಾತಂತ್ರ್ಯ ನೀಡುವುದಾದರೆ ಇನ್ನೊಂದು ವರ್ಗಕ್ಕೂ ನೀಡಬೇಕು..

ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು..

ಪುತ್ತೂರು : ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿದ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ದ ವಿಶ್ವ ಹಿಂದೂ ಪರಿಷತ್ ಆಕ್ರೋಶ ವ್ಯಕ್ತಪಡಿಸಿದೆ.

ಹಿಜಾಬ್ ಧರಿಸಿ ಧಾರ್ಮಿಕ ಸ್ವಾತಂತ್ರ್ಯ ಕ್ಕೆ ಅವಕಾಶ ಮಾಡಿಕೊಡಲಾಗಿದೆ ಎಂದು ಸಿದ್ಧರಾಮಯ್ಯ ಹೇಳಿದ್ದಾರೆ, ಸಮಾನತೆ ಸಾರುವ ಉದ್ಧೇಶದಿಂದ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರಗಳಲ್ಲಿ ಸಮವಸ್ತ್ರ ವ್ಯವಸ್ಥೆ ಮಾಡಲಾಗಿದೆ.

ಆದರೆ ಒಂದು ವರ್ಗದ ಜನರನ್ನು ಪ್ರತ್ಯೇಕವಾಗಿ ನೋಡುವ ಕೆಲಸ ಸಿದ್ಧರಾಮಯ್ಯ ಮಾಡುತ್ತಿದ್ದಾರೆ. ಒಂದು ವರ್ಗಕ್ಕೆ ಧಾರ್ಮಿಕ ಹಕ್ಕಿನ ಸ್ವಾತಂತ್ರ್ಯ ನೀಡುವುದಾದರೆ ಇನ್ನೊಂದು ವರ್ಗಕ್ಕೂ ನೀಡಬೇಕು. ಹಿಜಾಬ್ ಧರಿಸಿ ‌ವಿದ್ಯಾಕೇಂದ್ರಗಳಿಗೆ ಬಂದಲ್ಲಿ ಹಿಂದೂ ವಿದ್ಯಾರ್ಥಿಗಳು ತಮ್ಮ ಸಂಪ್ರದಾಯದ ಪ್ರಕಾರ ಬರುತ್ತಾರೆ.

ಕೇಸರಿ ಶಾಲು ಹಾಕಿ ಮತ್ತೆ ಹಿಂದೂ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ಹಾಜರಾಗುತ್ತಾರೆ, ಕೇಸರಿ ಶಾಲು ಧರಿಸಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಸರಕಾರಕ್ಕೆ ವಿಶ್ವ ಹಿಂದೂ ಪರಿಷತ್ ಪುತ್ತೂರು ಜಿಲ್ಲೆ ಅಧ್ಯಕ್ಷ ಡಾ.ಕೃಷ್ಣಪ್ರಸನ್ನ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

14 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

14 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

15 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

15 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

15 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

15 hours ago