ಮಂಗಳೂರು: ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಈ ಬಾರಿಯ ಮಧ್ಯಂತರ ರಜೆಯನ್ನು ಕಡಿತಗೊಳಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಎಡೆಬಿಡದೇ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಮಧ್ಯಂತರ ರಜೆ ದಿನಗಳನ್ನು ಕಡಿತಗೊಳಿಸಲು ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಈ ನಿರ್ಧಾರ ತೆಗೆದುಕೊಂಡಿದ್ದಾರೆ.
ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದರಿಂದಾಗಿ ಪಠ್ಯ ಮುಗಿಸಲು ತೊಂದರೆ ಆಗಬಹುದಾದ ಎಂಬ ಹಿನ್ನೆಲೆಯಲ್ಲಿ ಮಧ್ಯಂತರ ರಜೆ ಕಡಿತಗೊಳಿಸಲಾಗಿದೆ. ಅಲ್ಲದೇ, ಪಠ್ಯ ಮುಗಿಸಲು ಸಮಯದ ಕೊರತೆ ಉಂಟಾದರೆ ಶನಿವಾರವೂ ಪೂರ್ಣ ಅವಧಿಯ ತರಗತಿ ಮಾಡಲು ಯೋಜನೆ ರೂಪಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…