Featured

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ : ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು, ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು’ – ಸಿಎಂ ಬೊಮ್ಮಾಯಿ – Vishwanews24

ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ : ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು, ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು’ – ಸಿಎಂ ಬೊಮ್ಮಾಯಿ – Vishwanews24

ಬೆಂಗಳೂರು: ಎಲ್ಲದರಲ್ಲೂ ರಾಜಕೀಯ ಮಾಡೋದು ಬಹಳ ಕೆಳ ಮಟ್ಟದ್ದು, ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.

ಅವರು ಇಂದು ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.

ಮಂಗಳೂರು: ಜ್ಯೋತಿ ಸರ್ಕಲ್ ಬಳಿ ಎರಡು ಖಾಸಗಿ ಬಸ್‌ಗಳ ನಡುವೆ ಅಪಘಾತ.. ಪ್ರಯಾಣಿಕರು ಅಪಾಯದಿಂದ ಪಾರು – Vishwanews24

ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ 8000 ಕೊಠಡಿಗೆ ವಿವೇಕ ಎಂದು ಹೆಸರಿಟ್ಟಿದ್ದು ಕೆಲವೆಡೆ ಅವುಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಸುದ್ದಿಗಾರರ ಪ್ರತಿಕ್ರಿಯೆ ನೀಡಿದ ಅವರು, ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಕಾಂಗ್ರೆಸಿಗರಿಗೆ ಸಿಟ್ಟು? ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ. ಅದನ್ನು ಕಲಿಯಲಿ ಎಂದರು.

ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಆರೋಪ : ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಪೊಲೀಸ್ ವಶಕ್ಕೆ – Vishwanews24

ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಉಪಸ್ಥಿತರಿದ್ದರು

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago