ಕುಂದಾಪುರ: ಹೌದು ಇವತ್ತಿನ ದಿನದಲ್ಲಿ ಶಾಲೆ ಮುಗಿದ ನಂತರ ಅತ್ತ ಕಡೆ ತಲೆ ಹಾಕಿಯೂ ಮಲಗದ ಸ್ಥಿತಿಯಿರುವಾಗ ಆ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಯುವಕರ ತಂಡವೊಂದು ತಾವು ಕಲಿತ ಶಾಲೆಯ ಇಂದಿನ ಮಕ್ಕಳ ಪೋಷಿಸುವ ಉದ್ದೇಶದಿಂದ “ಅಕ್ಷರ ದೇಗುಲದ ಅಭಿವೃದ್ಧಿ-ಯಕ್ಷಗಾನ ವೈಭವದ ಕಲಾಸಿದ್ಧಿ” ಎಂಬ ಶಿರ್ಷಿಕೆಯಡಿಯಲ್ಲಿ ದೂರದ ಊರಿನಿಂದ ವಿದ್ಯಾರ್ಜನೆಗೆ ಬರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅನಿವಾರ್ಯವಾದ ಶಾಲಾ ವಾಹನ , ಪ್ರಯೋಗಾಲಯ, ಇಂಗ್ಲಿಷ್ ಸ್ಪೀಕಿಂಗ್ ತರಬೇತಿಯ ಶೈಕ್ಷಣಿಕ ಪ್ರಗತಿಯ ಮಹಾನ್ ಉದ್ದೇಶದಿಂದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ(ರಿ) ಹೊನ್ನಾವರ ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ “ಯಕ್ಷೋಪಾಸನೆ” ಎಂಬ ಯಕ್ಷಗಾನ ಬಯಲಾಟ ಆಡಿಸಿ ಆದರಿಂದ ಬಂದ ಹಣದಿಂದ ಶಾಲಾಭೀವೃದ್ಧಿಗೊಳಿಸುವ ಈ ಯುವಕರ ಕಾರ್ಯ ಶ್ಲಾಘನೀಯವಾಗಿದೆ. ದಿನಾಂಕ 30 ನೇ ಎಪ್ರಿಲ್ ಸೋಮವಾರ ಸರಕಾರಿ ಪ್ರೌಢಶಾಲೆಯ ಅವರಣದಲ್ಲಿಯೇ ಈ ಕಾರ್ಯಕ್ರಮ ಆಯೋಜನೆಗೊಂಡಿರುವುದು ವೈಶಿಷ್ಟ್ಯತೆಗೆ ಕಾರಣವಾಗಿದೆ.
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…
ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…
ಡಿವೈಡರ್‌ಗೆ ಕಾರು ಡಿಕ್ಕಿ : ಭೀಕರ ಅಪಘಾತದಲ್ಲಿ ಖ್ಯಾತ ನಟಿ ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…