Featured

ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಿಲ್ಲ, ನೀಡುವುದೂ ಇಲ್ಲ : ಬಿ.ಸಿ ನಾಗೇಶ್ – Vishwanews24

ಶಾಲೆಗಳಲ್ಲಿ ಯಾವುದೇ ಧಾರ್ಮಿಕ ಆಚರಣೆಗಳಿಗೆ ಅವಕಾಶ ನೀಡಿಲ್ಲ, ನೀಡುವುದೂ ಇಲ್ಲ :

ಬಿ.ಸಿ ನಾಗೇಶ್

ತುಮಕೂರು: ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದರ ಹೊರತುಪಡಿಸಿ ಯಾವುದೇ ಧಾರ್ಮಿಕ ಆಚರಣೆಗೆ ಅವಕಾಶ ನೀಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.

ತಿಪಟೂರಿನಲ್ಲಿ ಸುದ್ದಿಗಾರರೊಂದಿಗೆ ಗುರುವಾರ ಮಾತನಾಡಿದ ಅವರು, ಶಾಲೆಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ, ಚೌತಿ ಆಚರಣೆ ಹಿಂದಿನಿಂದಲೂ ನಡೆದುಕೊಂಡು ಬಂದ ಪದ್ದತಿ. ಅದನ್ನೇ ಮುಂದುವರಿಸಲಾಗುತ್ತಿದೆ. ಆದರೆ ಹೊಸದಾಗಿ ಬೇಡಿಕೆ ಬಂದಿರುವ ಯಾವುದೇ ಧಾರ್ಮಿಕ ಆಚರಣೆಗಳಿಗೆ ಶಾಲೆಗಳಲ್ಲಿ ಅವಕಾಶ ನೀಡಿಲ್ಲ, ನೀಡುವುದೂ ಇಲ್ಲ ಎಂದರು.

ಸ್ವಾತಂತ್ರ್ಯ ಪೂರ್ವದಲ್ಲಿಯೇ ಆರಂಭವಾದ ಹಬ್ಬ ಗಣಪತಿ ಹಬ್ಬ. ಭಾರತೀಯರನ್ನು ಸ್ವಾತಂತ್ರ್ಯ ಹೋರಾಟದಲ್ಲಿ ಒಗ್ಗೂಡಿಸುವ ಸಲುವಾಗಿ ಬಾಲಗಂಗಾಧರ ತಿಲಕ್ ಅವರು ಆರಂಭಿಸಿದ ಹಬ್ಬವಿದು. ಅದನ್ನು ನಿಲ್ಲಿಸುವುದಕ್ಕೆ ಆಗುವುದಿಲ್ಲ ಎಂದವರು ಇದೇ ವೇಳೆ ಪ್ರತಿಕ್ರಿಯಿಸಿದರು.

ಯಕ್ಷಗಾನ ಕಲಾವಿದ ಶಂಭು ಕುಮಾರ್ ಕಿನ್ನಿಗೋಳಿ ನೇಣು ಬಿಗಿದು ಅತ್ಮಹತ್ಯೆ – Vishwanews24

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

2 days ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

2 days ago