ಬೆಂಗಳೂರು : ಮುಷ್ಕರ ಸೇರಿದಂತೆ ವಿವಿಧ ದಿಢೀರ್ ಬೆಳವಣಿಗೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆಯಾದಲ್ಲಿ ಆ ಅವಧಿಯ ತರಗತಿಗಳನ್ನು ರಜಾ ದಿನಗಳಲ್ಲಿ ಪೂರ್ಣ ದಿನ ಬೋಧನೆ ಮಾಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ 2019-20ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶೈಕ್ಷಣಿಕ ಅವಧಿ ಮತ್ತು ರಜಾ ದಿನಗಳ ವೇಳಾ ಪಟ್ಟಿಬಿಡುಗಡೆ ಮಾಡಿದೆ. ಮುಷ್ಕರ ಸೇರಿದಂತೆ ಇತರೆ ರಜೆಗಳು ಘೋಷಣೆಯಾದಾಗ ರಜೆ ನೀಡಿದ್ದಕ್ಕೆ ಬದಲಿಯಾಗಿ ರಜಾ ದಿನಗಳಲ್ಲಿ ಪೂರ್ಣ ತರಗತಿಗಳನ್ನು ತೆಗೆದುಕೊಂಡು ಪಠ್ಯಕ್ರಮ ಪೂರ್ತಿ ಮಾಡಬೇಕು.
ಕ್ರಿಸ್‌ಮಸ್ ರಜೆ ಬೇಡಿಕೆಯನ್ನು ಸಂಬಂಧಿಸಿದ ಸಂಸ್ಥೆಗಳು ಆಯಾ ವ್ಯಾಪ್ತಿಯ ಉಪನಿರ್ದೇಶಕರಿಗೆ ಸಲ್ಲಿಸಿದಲ್ಲಿ ಪರಿಶೀಲಿಸಿ, ಡಿಸೆಂಬರ್‌ನಲ್ಲಿ ಕ್ರಿಸ್‌ಮಸ್ ರಜೆ ನೀಡಿ ಅಕ್ಟೋಬರ್ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಸಿ. ಜಾಫರ್ ತಿಳಿಸಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…