Featured

ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ : ಸುರೇಶ್ ಕುಮಾರ್ -Vishwanews24

ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ, ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ : ಸುರೇಶ್ ಕುಮಾರ್ -Vishwanews24

ಬೆಂಗಳೂರು: ಶಾಲೆಗಳ ಆರಂಭದ ವಿಷಯವನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಮಾತ್ರ ಈ ನಿರ್ಧಾರ ಕೈಗೊಳ್ಳಲಾಗಿದೆ. ಅದೇ ರೀತಿ ನನ್ನ ಹಾಗೂ ಸಚಿವ ಸುಧಾಕರ್ ನಡುವೆ ಯಾವುದೇ ರೀತಿಯ ಸಮನ್ವಯತೆ ಕೊರತೆಯಿಲ್ಲ. ಪರಸ್ಪರ ಹೊಂದಾಣಿಕೆಯಿಂದ ಕೆಲಸ ಮಾಡುತ್ತಿದ್ದೇವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಮಾಧ್ಯಮಗಳಲ್ಲಿ ಸುಧಾಕರ್ ಮತ್ತು ನನ್ನ ನಡುವೆ ಸಮನ್ವಯತೆ ಇಲ್ಲ, ಜಂಗೀಕುಸ್ತಿ ನಡೆಯುತ್ತಿದೆ ಎನ್ನುವ ಪದ ಬಳಸಿದ್ದಾರೆ. ಶಾಲೆಗಳನ್ನು ಆರಂಭಿಸುವ ವಿಚಾರದಲ್ಲಿ ಸುರೇಶ್ ಕುಮಾರ್ ಹಠ ಸಾಧಿಸುತ್ತಿದ್ದಾರೆ. ಮುಖ್ಯಮಂತ್ರಿಗಳಿಗೆ ಇಷ್ಟವಿಲ್ಲದಿದ್ದರೂ ಹಠ ಹಿಡಿದು ಶಾಲೆಗಳ ಆರಂಭಕ್ಕೆ ಸುರೇಶ್ ಕುಮಾರ್ ಮುಂದಾಗಿದ್ದಾರೆ ಎಂದು ವರದಿ ಮಾಡಲಾಗಿದೆ.

ಆದರೆ ಇದು ಯಾವ ಆಧಾರದಲ್ಲಿ ಈ ರೀತಿ ವರದಿ ಮಾಡುತ್ತಿದ್ದಾರೆ ಗೊತ್ತಿಲ್ಲ. ಇದೆಲ್ಲ ಸತ್ಯಕ್ಕೆ ದೂರವಾದ ವಿಚಾರ. ಶಾಲೆಗಳನ್ನು ಆರಂಭಿಸುವ ವಿಚಾರ ನಮ್ಮ ಸರ್ಕಾರಕ್ಕೆ ಪ್ರತಿಷ್ಠೆಯ ವಿಷಯವಲ್ಲ. ಇದು ಮಕ್ಕಳ ದೃಷ್ಟಿಯಿಂದ ಹಾಗೂ ಮಕ್ಕಳ ಭವಿಷ್ಯದ ಬದ್ಧತೆಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

 

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

30 seconds ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

8 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

8 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

9 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

9 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

9 hours ago