ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತ : 7ನೇ ತರಗತಿ ವಿದ್ಯಾರ್ಥಿನಿ ಸಾವು – vishwanews24

Featured, ರಾಜ್ಯ ನ್ಯೂಸ್

ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತ – 7ನೇ ತರಗತಿ ವಿದ್ಯಾರ್ಥಿನಿ ಸಾವು

ಚಿಕ್ಕಮಗಳೂರು: ಶಾಲೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ 7ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿದ ಘಟನೆ ಮೂಡಿಗೆರೆ  ತಾಲೂಕಿನ ಜೋಗಣ್ಣನಕೆರೆ ಗ್ರಾಮದಲ್ಲಿ ನಡೆದಿದೆ.

ಸೃಷ್ಟಿ (13) ಮೃತ ವಿದ್ಯಾರ್ಥಿನಿ. ಈಕೆ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ಸಂದರ್ಭ ಹೃದಯಾಘಾತವಾಗಿ ಕುಸಿದುಬಿದ್ದಿದ್ದಾಳೆ. ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕಿ ಸೃಷ್ಟಿ ಸಾವನ್ನಪ್ಪಿದ್ದಾಳೆ.

ಮಂಗಳೂರು: ಈ ದೈವಸ್ಥಾನದ ಬಾವಿಯ ನೀರು ಎಲ್ಲಾ ಬಾವಿಗಳಲ್ಲಿ ಸಿಗುವ ಮಾಮೂಲಿ ನೀರಲ್ಲ. ಇದು ಜೀವ ಉಳಿಸುವ ಸಂಜೀವಿನಿ – vishwanews24

ಮೂಡಿಗೆರೆ ಎಂಜಿಎಂ ಸರ್ಕಾರಿ ಆಸ್ಪತ್ರೆ ವೈದ್ಯರು ಹೃದಯಾಘಾತ ಎಂದು ದೃಢಪಡಿಸಿದ್ದು, ಮಗಳ ಸಾವಿನಿಂದ ಕುಟುಂಬಸ್ಥರು ಆಘಾತಗೊಂಡಿದ್ದಾರೆ.

Leave a Reply