ಬೆಂಗಳೂರು : ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕೆಂದು ಏಮ್ಸ್ ಮುಖ್ಯಸ್ಥರು ಪತ್ರ ಬರೆದಿದ್ದು, ಹಂತ ಹಂತವಾಗಿ ಲಾಕ್‌ಡೌನ್ ಸಡಿಲಿಕೆ ಮಾಡಿ. ಶಾಲೆ ತೆರೆಯಲು ಅವಸರ ಬೇಡ ಎಂದು ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಸಚಿವ ಡಾ. ಸುಧಾಕರ್ ಹೇಳಿದ್ದಾರೆ.
ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 24,37,732 ಜನ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಇಂದಿನಿಂದ ಲಸಿಕೆ ನೀಡುತ್ತಿದ್ದೇವೆ. ಹತ್ತು ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದರು.
“ಕರ್ನಾಟಕದಲ್ಲಿ ಲಸಿಕೆ ಪ್ರಮಾಣ ಕಡಿಮೆ ಇದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ಭೇಟಿ ನೀಡಲಿದ್ದೇನೆ. ಅಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಮಾತನಾಡುತ್ತೇನೆ. ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸುತ್ತೇವೆ” ಎಂದಿದ್ದಾರೆ.
ಇನ್ನು “ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕು, ಶಾಲೆ ತೆರೆಯಲು ಅವಸರ ಬೇಡ ಎಂದು ಏಮ್ಸ್ ಮುಖ್ಯಸ್ಥರು ಪತ್ರ ಬರೆದು ಸೂಚಿಸಿದ್ದಾರೆ. ಅನ್ ಲಾಕ್ ಮಾಡಿರುವ ಅವಧಿ ಜುಲೈ 5 ರವರೆಗೂ ಇದೆ ಎಂದು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…