Featured

ಶಾಲೆ ತೆರೆಯಲು ಅವಸರ ಬೇಡವೆಂದು ಏಮ್ಸ್ ಮುಖ್ಯಸ್ಥರಿಂದ ಸೂಚನೆ’ : ಸಚಿವ ಸುಧಾಕರ್ -Vishwanews24

‘ಶಾಲೆ ತೆರೆಯಲು ಅವಸರ ಬೇಡವೆಂದು ಏಮ್ಸ್ ಮುಖ್ಯಸ್ಥರಿಂದ ಸೂಚನೆ’ : ಸಚಿವ ಸುಧಾಕರ್ -Vishwanews24

ಬೆಂಗಳೂರು : ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕೆಂದು ಏಮ್ಸ್ ಮುಖ್ಯಸ್ಥರು ಪತ್ರ ಬರೆದಿದ್ದು, ಹಂತ ಹಂತವಾಗಿ ಲಾಕ್‌‌ಡೌನ್ ಸಡಿಲಿಕೆ ಮಾಡಿ. ಶಾಲೆ ತೆರೆಯಲು ಅವಸರ ಬೇಡ ಎಂದು ಸೂಚಿಸಿದ್ದಾರೆ ಎಂದು ಆರೋಗ್ಯ ಸಚಿವ ಸಚಿವ ಡಾ. ಸುಧಾಕರ್‌ ಹೇಳಿದ್ದಾರೆ.

ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕದಲ್ಲಿ 24,37,732 ಜನ ಉನ್ನತ ಶಿಕ್ಷಣ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿದ್ದು, ಇಂದಿನಿಂದ ಲಸಿಕೆ ನೀಡುತ್ತಿದ್ದೇವೆ. ಹತ್ತು ವರ್ಷದೊಳಗಿನ ಮಕ್ಕಳಿಗೂ ಲಸಿಕೆ ನೀಡಲು ಚಿಂತನೆ ನಡೆಸಲಾಗುತ್ತಿದೆ” ಎಂದರು.

“ಕರ್ನಾಟಕದಲ್ಲಿ ಲಸಿಕೆ ಪ್ರಮಾಣ ಕಡಿಮೆ ಇದ್ದು, ಇನ್ನೆರಡು ದಿನದಲ್ಲಿ ದೆಹಲಿಗೆ ಭೇಟಿ ನೀಡಲಿದ್ದೇನೆ. ಅಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವಂತೆ ಮಾತನಾಡುತ್ತೇನೆ. ಲಸಿಕೆ ನೀಡಿದ ಬಳಿಕ ಕಾಲೇಜು ಆರಂಭಿಸುತ್ತೇವೆ” ಎಂದಿದ್ದಾರೆ.

ಇನ್ನು “ಶಾಲೆ ಆರಂಭಕ್ಕೆ ಬಹಳ ಎಚ್ಚರಿಕೆ ವಹಿಸಬೇಕು, ಶಾಲೆ ತೆರೆಯಲು ಅವಸರ ಬೇಡ ಎಂದು ಏಮ್ಸ್ ಮುಖ್ಯಸ್ಥರು ಪತ್ರ ಬರೆದು ಸೂಚಿಸಿದ್ದಾರೆ. ಅನ್ ಲಾಕ್ ಮಾಡಿರುವ ಅವಧಿ ಜುಲೈ 5 ರವರೆಗೂ ಇದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

4 minutes ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

40 minutes ago

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು – vishwanews24

ಬೆಳ್ತಂಗಡಿ: ನವವಿವಾಹಿತ ಉದ್ಯಮಿ ಆತ್ಮಹತ್ಯೆಗೆ ಶರಣು ಬೆಳ್ತಂಗಡಿ: ಕಳೆದ ತಿಂಗಳು ಮದುವೆಯಾಗಿದ್ದ ನವವಿವಾಹಿತ ಉದ್ಯಮಿಯೊಬ್ಬರು ಪತ್ನಿಯ ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿ,…

49 minutes ago

ಮಾ.31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ – vishwanews24

ಶ್ರೀ ಕ್ಷೇತ್ರ ಶಂಕರಪುರದಲ್ಲಿ ಮಾ.31 ರಿಂದ ಎ.2 ರವರೆಗೆ ಮುಖ್ಯಪ್ರಾಣ ಏಕಶಿಲಾಮೂರ್ತಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಟಪಾಡಿ: ಶ್ರೀ ಕ್ಷೇತ್ರ ಶಂಕರಪುರ…

57 minutes ago

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  – vishwanews24

Rain Alert: ಕರಾವಳಿಯಲ್ಲಿ ಎ. 2ರ ವರೆಗೆ ಯಲ್ಲೋ ಅಲರ್ಟ್  ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ರಾಜ್ಯದ…

1 hour ago

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು – vishwanews24

ಶೂಟಿಂಗ್‌ ವೇಳೆ ಸಮುದ್ರದಲ್ಲಿ ಮಗುಚಿದ ದೋಣಿ: ಬಂಗಾಳಿ ಸೀರಿಯಲ್ ನಟ ಸಾವು ಮುಂಬಯಿ: ಬಂಗಾಳಿ ಖ್ಯಾತ ನಟ ರಾಹುಲ್ ಅರುಣೋದಯ್ ಬ್ಯಾನರ್ಜಿ(43)…

1 hour ago