Featured

ಶಾಲೆ ಪುನರಾರಂಭ : ಸಿಎಂ ನೇತೃತ್ವದಲ್ಲಿಶನಿವಾರ ಮಹತ್ವದ ಸಭೆ -Vishwanews24

ಶಾಲೆ ಪುನರಾರಂಭ : ಸಿಎಂ ನೇತೃತ್ವದಲ್ಲಿಶನಿವಾರ ಮಹತ್ವದ ಸಭೆ -Vishwanews24

ಬೆಂಗಳೂರು: ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳನ್ನು ಪುನರಾರಂಭಿಸುವುದಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ಶನಿವಾರ ನಡೆಯಲಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶನಿವಾರ ಮಧ್ಯಾಹ್ನ ಕೃಷ್ಣಾದಲ್ಲಿ ನಡೆಯಲಿರುವ ಈ ಸಭೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯು ತರಗತಿಗಳ ಸ್ಥಿತಿ-ಗತಿ ನೋಡಿಕೊಂಡು ಉಳಿದ ತರಗತಿಗಳನ್ನು ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆಯಲಿದೆ.ಪರಿಷ್ಕೃತ ಮಾದರಿಯ ವಿದ್ಯಾಗಮ ಯೋಜನೆ ಜಾರಿ ಸಂಬಂಧಿಸಿದಂತೆಯೂ ಚರ್ಚೆ ನಡೆಯಲಿದೆ.

ಶಾಲಾ-ಕಾಲೇಜು ತರಗತಿಯು ನಡೆಯುವ ಸಂಧರ್ಭ ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸುವಂತೆ ಸೂಚನೆ ನೀಡಬೇಕು” ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಅವರು ಪತ್ರ ಬರೆದಿದ್ದಾರೆ.ಈ ಹಿನ್ನೆಲೆ ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ತರಗತಿಗಳು ಜ.1ರಿಂದ ಪ್ರಾರಂಭವಾಗುವುದು ಬಹುತೇಕ ಖಚಿತವಾಗುವ ಸಾಧ್ಯತೆ ಇದೆ.

Vishwa News 24

Recent Posts

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ – vishwanews24

ಪ್ರಧಾನಿಯಾಗಿ ಮೋದಿ ಸರ್ಕಾರಕ್ಕೆ 12 ವರ್ಷ: ನೆಹರೂ ದಾಖಲೆ ಮುರಿದ ನಮೋ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ದೀರ್ಘಕಾಲ ನಿರಂತರ ಅಧಿಕಾರ…

20 minutes ago

ಉಡುಪಿ : ಜೂ.12 ರಂದು ನೇರ ಸಂದರ್ಶನ – vishwanews24

ಉಡುಪಿ : ಜೂ.12 ರಂದು ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್…

26 minutes ago

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ಭೇಟಿ – vishwanews24

ಜೂ.12ರಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ  ತಮಿಳುನಾಡು ಸಿಎಂ ವಿಜಯ್ ಭೇಟಿ ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಜೂನ್…

33 minutes ago

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ – vishwanews24

ಉಡುಪಿ : ಜೂ.11ರಂದು ಖಾಸಗಿ ಬಸ್ ದರ ಏರಿಕೆ ಖಂಡಿಸಿ ಸಿಪಿಎಂ ಪ್ರತಿಭಟನೆ ಉಡುಪಿ : ರಾಜ್ಯದ ಖಾಸಗಿ ಬಸ್…

55 minutes ago

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ – vishwanews24

ಮಲ್ಪೆ ಬಂದರು ಪ್ರವೇಶ ದ್ವಾರ ಮತ್ತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭ :ಯಶ್ಪಾಲ್ ಸುವರ್ಣ ಮಳೆಗಾಲದ ಹಿನ್ನೆಲೆಯಲ್ಲಿ ಮಲ್ಪೆ ಮೀನುಗಾರಿಕಾ…

2 hours ago

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ – vishwanews24

ಗುರುತಿನ ಚೀಟಿ ಇಲ್ಲದೆ ಪಬ್, ಬಾರ್ ಮತ್ತು ಕ್ಲಬ್‌ಗಳಿಗೆ ಪ್ರವೇಶವಿಲ್ಲ : ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು : ಅಪ್ರಾಪ್ತ…

2 hours ago