Featured

ಶಾಸಕನಲ್ಲದ ನನಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಹುದ್ದೆ ಸಿಕ್ಕಿರುವುದು ಅನಿರೀಕ್ಷಿತ :ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ -Vishwanews24

ಬಳ್ಳಾರಿ: ಶಾಸಕನಲ್ಲದ ನನಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಹುದ್ದೆ ಸಿಕ್ಕಿರುವುದು ಅನಿರೀಕ್ಷಿತ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಧ್ವಜಾರೋಹಣ ಮಾಡಲು ಜಿಲ್ಲೆಗೆ ಆಗಮಿಸಿದ್ದೇನೆ. ಬಳ್ಳಾರಿ ಉಸ್ತುವಾರಿ ಸಿಕ್ಕಿರುವುದು ಸಂತಸ ತಂದಿದೆ ಎಂದರು. ಪಕ್ಷದ ನಾಯಕರು ನನ್ನ ಮೇಲೆ ಭರವಸೆ ಇಟ್ಟು ವಿವಿಧ ಜವಾಬ್ದಾರಿ ನೀಡಿದ್ದು, ಸೂಕ್ತವಾಗಿ ನಿಭಾಯಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನಲ್ಲಿ ಸ್ಥಳೀಯ ನಾಯಕರಿಗೆ ಸಚಿವ ಸ್ಥಾನ ನೀಡದೆೇ, ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಈಗ ರಾಜ್ಯದಲ್ಲಿಯೂ ಇದೇ ಪ್ರಯೋಗ ಅನುಸರಿಸಿದ್ದಾರೆ ಎಂದರು.

Vishwa News 24

Recent Posts

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು – vishwanews24

ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…

8 minutes ago

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ – vishwanews24

13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…

2 hours ago

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು – ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ – vishwanews24

ಕರಾವಳಿ ಜಿಲ್ಲೆಯಲ್ಲಿ ಮುಂದಿನ ಎರಡು-ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು: ದಕ್ಷಿಣ ಕನ್ನಡ, ಉಡುಪಿ…

2 hours ago

ಡಿವೈಡರ್‌ಗೆ ಕಾರು ಡಿಕ್ಕಿ : ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು – vishwanews24

ಡಿವೈಡರ್‌ಗೆ ಕಾರು ಡಿಕ್ಕಿ :  ಭೀಕರ ಅಪಘಾತದಲ್ಲಿ ಖ್ಯಾತ ನಟಿ  ಮಾಡೆಲ್ ಹರ್ಷಿಲ್ ಕಾಲಿಯಾ ಸಾವು ಜೈಪುರ: ಜೈಪುರದಲ್ಲಿ ಕಾರು…

2 hours ago

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

6 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

6 days ago