ಬಳ್ಳಾರಿ: ಶಾಸಕನಲ್ಲದ ನನಗೆ ಸಚಿವ ಸ್ಥಾನ ಹಾಗೂ ಡಿಸಿಎಂ ಹುದ್ದೆ ಸಿಕ್ಕಿರುವುದು ಅನಿರೀಕ್ಷಿತ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಮೇರೆಗೆ ಧ್ವಜಾರೋಹಣ ಮಾಡಲು ಜಿಲ್ಲೆಗೆ ಆಗಮಿಸಿದ್ದೇನೆ. ಬಳ್ಳಾರಿ ಉಸ್ತುವಾರಿ ಸಿಕ್ಕಿರುವುದು ಸಂತಸ ತಂದಿದೆ ಎಂದರು. ಪಕ್ಷದ ನಾಯಕರು ನನ್ನ ಮೇಲೆ ಭರವಸೆ ಇಟ್ಟು ವಿವಿಧ ಜವಾಬ್ದಾರಿ ನೀಡಿದ್ದು, ಸೂಕ್ತವಾಗಿ ನಿಭಾಯಿಸುವ ಭರವಸೆ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್‌ನಲ್ಲಿ ಸ್ಥಳೀಯ ನಾಯಕರಿಗೆ ಸಚಿವ ಸ್ಥಾನ ನೀಡದೆೇ, ಬೇರೆಯವರಿಗೆ ಅವಕಾಶ ನೀಡುವ ಮೂಲಕ ಅಭಿವೃದ್ಧಿಗೆ ನಾಂದಿ ಹಾಡಿದ್ದರು. ಈಗ ರಾಜ್ಯದಲ್ಲಿಯೂ ಇದೇ ಪ್ರಯೋಗ ಅನುಸರಿಸಿದ್ದಾರೆ ಎಂದರು.
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: 3ನೇ ಮತ್ತು 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಪುತ್ತೂರು: ಕಲ್ಲೇಗ ಟೈಗರ್ಸ್…
ಎಲ್ಪಿಜಿ ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ : ಕೇಂದ್ರ ಸ್ಪಷ್ಟನೆ ನವದೆಹಲಿ: ಎಲ್ಪಿಜಿ(LPG) ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ…
ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ; ಮೆಸ್ಕಾಂ ಸಿಬ್ಬಂದಿ ಮೃತ್ಯು ಸುಳ್ಯ,: ತಾಲೂಕಿನ ನಿಂತಿಕಲ್ಲು ಬಳಿ ವಿದ್ಯುತ್ ಕಂಬಕ್ಕೆ ಬೈಕ್…
13 ವರ್ಷದ ಕೋಮಾ ಜೀವನ ಅಂತ್ಯ : ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ ಹೊಸದಿಲ್ಲಿ: 13 ವರ್ಷಗಳಿಂದ…