ರಾಯಚೂರು : ಶಾಸಕರು ಇನ್ಮುಂದೆ ರೆಸಾರ್ಟ್ ಗಳಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಮುಖಕ್ಕೆ ಸಗಣಿ ಎರಚಿ ಪ್ರತಿಭಟನೆ ನಡೆಸುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.
ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ರೆಸಾರ್ಟ್ ನಲ್ಲಿ ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಇಂಥ ಪುಂಡರಿಗೆ ಮತದಾರರೇ ಬುದ್ಧಿ ಕಲಿಸಬೇಕು. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಗಳಲ್ಲಿ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸಗಣಿ ಬಳಿಯಲಿದ್ದಾರೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…