Featured

ಶಾಸಕರು ಇನ್ಮುಂದೆ ರೆಸಾರ್ಟ್‌ಗಳಲ್ಲಿ ಕಂಡರೆ ಮುಖಕ್ಕೆ ಸಗಣಿ ಎರಚುತ್ತೇವೆ : ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ – Vishwanews24

ರಾಯಚೂರು : ಶಾಸಕರು ಇನ್ಮುಂದೆ ರೆಸಾರ್ಟ್ ಗಳಲ್ಲಿ ಕಂಡರೆ ರೈತ ಸಂಘದ ಮಹಿಳಾ ಕಾರ್ಯಕರ್ತರು ಮುಖಕ್ಕೆ ಸಗಣಿ ಎರಚಿ ಪ್ರತಿಭಟನೆ ನಡೆಸುತ್ತಾರೆ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ ನೀಡಿದ್ದಾರೆ.

ರಾಯಚೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್ ಅವರು, ರೆಸಾರ್ಟ್ ನಲ್ಲಿ ಶಾಸಕರ ನಡುವೆ ನಡೆದ ಗಲಾಟೆಯಿಂದ ರಾಷ್ಟ್ರ ಮಟ್ಟದಲ್ಲಿ ರಾಜ್ಯದ ಮಾನ ಹರಾಜಾಗಿದೆ. ಇಂಥ  ಪುಂಡರಿಗೆ ಮತದಾರರೇ ಬುದ್ಧಿ ಕಲಿಸಬೇಕು. ವಿಧಾನಸೌಧ ಸೇರಿದಂತೆ ಅನೇಕ ಸಭಾಂಗಣಗಳಿದ್ದರೂ, ರೆಸಾರ್ಟಿನಲ್ಲಿ ಏನು ಚರ್ಚೆ ಮಾಡುತ್ತಾರೆ. ರಾಜಕೀಯಕ್ಕಾಗಿ ರೆಸಾರ್ಟ್ ಗಳಲ್ಲಿ ಸಭೆ ನಡೆಸಿದರೆ ಸಂಘಟನೆಯ ಕಾರ್ಯಕರ್ತರು ನುಗ್ಗಿ ಸಗಣಿ ಬಳಿಯಲಿದ್ದಾರೆ ಎಂದು ಹೇಳಿದರು.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago