ಬೆಳಗಾವಿ:ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರ ಮುಗಿದು ಹೋದ ಅಧ್ಯಾಯ ಎಂದು ಮಾಜಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಶನಿವಾರ ಗೋಕಾಕ ತಾಲೂಕಿನ ಅಂಕಲಗಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ನಾನು ಈ ಹಿಂದೆ ಶಾಸಕ ಸ್ಥಾನಕ್ಕೆ ರಾಜೀನಾಮೆ ವಿಚಾರ ಮಾಡಿದ್ದು ನಿಜ. ಆದರೆ ನನ್ನ ಹಿತೈಷಿಗಳು, ಸ್ವಾಮೀಜಿಗಳು ರಾಜೀನಾಮೆ ನೀಡದಂತೆ ಸಲಹೆ ನೀಡಿದ ಹಿನ್ನೆಲೆ ರಾಜೀನಾಮೆ ವಿಚಾರ ಕೈಬಿಟ್ಟಿದ್ದೇನೆ ಎಂದರು.
ಕೆ ಆರ್ ಎಸ್ ಬಿರುಕಿನ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹಾಗೂ ಸಂಸದೆ ಸಮಲತಾ ಅಂಬರೀಶ್ ನಡುವೆ ಟಾಕ್ ವಾರ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಯಾರು ಏನ್ ಮಾತನಾಡಿದ್ದಾರೆ ಜಾಸ್ತಿ ಮಾಹಿತಿ ಇಲ್ಲ. ಎಂಡಿ ಅವರು ಯಾವುದೇ ತೊಂದರೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಎಂಡಿ ಹೇಳುವುದು ಫೈನಲ್. ಸುಮಲತಾ ಅವರು ಯಾಕೆ ಹೀಗೆ ಹೇಳಿದರು ಅಂತ ನನಗೆ ಗೊತ್ತಿಲ್ಲ ಎಂದರು.
ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ ಜಂಟಿ ಸುದ್ದಿಗೋಷ್ಠಿ ವಿಚಾರಕ್ಕೆ ಉತ್ತರಿಸಿದ ಅವರು, ಬಾಲಚಂದ್ರ ಜಾರಕಿಹೊಳಿ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ.ನಾನು ಬೆಂಗಳೂರು, ಮುಂಬೈ ಹೋಗಿದೆ.ಸುದ್ದಿಗೋಷ್ಠಿ ಮಾಡುವ ಸಂದರ್ಭ ಬಂದಿಲ್ಲ.ಬಾಲಚಂದ್ರ ಜಾರಕಿಹೊಳಿ ಜತೆಗೆ ಈ ಬಗ್ಗೆ ಮಾತನಾಡುತ್ತೇನೆ. ನಾನು ಒಂಟೆ ಆಗುವ ಪ್ರಶ್ನೆ ಇಲ್ಲ.ನಾನೇ ಮಿತ್ರ ಮಂಡಳಿ ಸದಸ್ಯರನ್ನು ಭೇಟಿಯಾಗಿಲ್ಲ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…