ರಾಜ್ಯ ನ್ಯೂಸ್

ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ : ಪ್ರಶಾಂತ್ ಸಂಬರಗಿ – Vishwanews24

ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ : ಪ್ರಶಾಂತ್ ಸಂಬರಗಿ –

Vishwanews24

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತೇನೆ ಎಂದು ಉದ್ಯಮಿ ಮತ್ತು ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿಯವರು ಹೇಳಿದ್ದಾರೆ.

ಸಿಸಿಬಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆ ಪ್ರಶಾಂತ್ ಸಂಬರಿಗಿ ಇಂದು ವಿಚಾರಣೆಗೆ ಹಾಜಾರಾಗಿದ್ದಾರೆ. ಇದಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸತ್ಯಕ್ಕೆ ಆಯಸ್ಸು ಜಾಸ್ತಿ ಇದೆ. ಇಂದು ಸತ್ಯದ ದೀಪ ಬೆಳಗುತ್ತಿದ್ದೇನೆ ಎಂದು ಹೇಳಿದ್ದಾರೆ.

ಸರ್ಕಾರಕ್ಕೆ ತೆರಿಗೆ ಕಟ್ಟುವ ನಾನು ಇವತ್ತು ಸರ್ಕಾರಕ್ಕೆ ಇನ್ನೊಂದು ಆದಾಯವನ್ನು ತಂದು ಕೊಡುತ್ತೇನೆ. ಜಮೀರ್ ಅವರ ಆಸ್ತಿಯನ್ನು ಸರ್ಕಾರಕ್ಕೆ ಕೊಡಿಸುತ್ತಿದ್ದೇನೆ. ಜಮೀರ್ ಅಹಮ್ಮದ್ ಖಂಡಿತ ಅವರ ಆಸ್ತಿಯನ್ನು ಸರ್ಕಾರಕ್ಕೆ ನೀಡಬೇಕಾಗುತ್ತೆ. ಅದಕ್ಕೆ ಸಂಬಂಧಿಸಿದ ದಾಖಲಾತಿಗಳು ನನ್ನ ಬಳಿ ಇದೆ ಎಂದು ಹೇಳಿದ್ದಾರೆ.

 

Vishwa News 24

Recent Posts

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

30 minutes ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

34 minutes ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

1 hour ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

1 hour ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

2 hours ago