ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಬಿಜೆಪಿ ಶಾಸಕ ಮುನಿರತ್ನ ಅವರು ಇಂದು ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ.
ಶಾಸಕ ಮುನಿರತ್ನ ಅವರು 20ಕ್ಕೂ ಹೆಚ್ಚು ದಿನಗಳ ಕಾಲ ಸೆರೆವಾಸ ಅನುಭವಿಸಿದ್ದು, ಇಂದು ಜೈಲಿನಿಂದ ರಿಲೀಸ್ ಆಗಿದ್ದಾರೆ. ಇನ್ನು ಜೈಲಿನಿಂದ ಅವರು ನೇರವಾಗಿ ತಮ್ಮ ನಿವಾಸದೆಡೆಗೆ ತೆರಳಿದ್ದಾರೆ.
ಇನ್ನು ಮುನಿರತ್ನ ಅವರು ಜೈನಿಲಿಂದ ಬಿಡುಗಡೆಯಾದ ಹಿನ್ನೆಲೆ ಅವರ ಬೆಂಬಲಿಗರು ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಮುನಿರತ್ನ ಅವರಿಗೆ ಅಕ್ಟೋಬರ್ 15 ರಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಜೊತೆಗೆ 1 ಲಕ್ಷ ರೂ. ಪರ್ಸನಲ್ ಬಾಂಡ್ ಮತ್ತು ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿ ತೀರ್ಪು ನೀಡಿತ್ತು.
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…