ಬೆಂಗಳೂರು :ಬಿಜೆಪಿ ಶಾಸಕ ಮುನಿರತ್ನ ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚಿಸಿ ಆದೇಶ ಹೊರಡಿಸಿದೆ. ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು.
ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಮುನಿರತ್ನ ಅವರಿಗೆ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು.ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…