ಶಾಸಕ ರಘುಪತಿ ಭಟ್ ಮನವಿ ಮೇರೆಗೆ ಉಡುಪಿ ತಾಲೂಕಿನ ಎಲ್ಲಾ ರಿಕ್ಷಾಗಳು ನಗರ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಂಚರಿಸಲು ಅವಕಾಶ – Vishwanews24
ಉಡುಪಿ ತಾಲೂಕಿನ ಎಲ್ಲಾ ರಿಕ್ಷಾಗಳು ನಗರ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಂಚರಿಸಲು ಅವಕಾಶ
ಉಡುಪಿ: ಶಾಸಕ ರಘುಪತಿ ಭಟ್ ಮನವಿ ಮೇರೆಗೆ ಉಡುಪಿ ತಾಲೂಕಿನ ವಿಳಾಸ ಹೊಂದಿರುವ ಎಲ್ಲಾ ರಿಕ್ಷಾಗಳು ನಗರ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಉಡುಪಿಯಲ್ಲಿ ಓಡಾಡುವ ಉಡುಪಿ ತಾಲೂಕಿನ ವಿಳಾಸ ಹೊಂದಿರುವ ಆಟೋ ರಿಕ್ಷಾ ಪರವಾನಿಗೆ ಪಡೆದು ಆಟೋರಿಕ್ಷಾಗಳಿಗೆ ಉಡುಪಿ ನಗರಸಭಾ ವ್ಯಾಪ್ತಿಯಲ್ಲೂ ಸಂಚರಿಸಲು ಅವಕಾಶ ಕಲ್ಪಿಸಿ ಪ್ರಧಾನ ಕಾರ್ಯದರ್ಶಿ ಸಾರಿಗೆ ಇಲಾಖೆ ಉಡುಪಿ ಇವರು ಆದೇಶ ಹೊರಡಿಸಿದ್ದಾರೆ.
ಸುರತ್ಕಲ್ : ಸರ್ಕಲ್ ಗೆ ವೀರ ಸಾವರ್ಕರ್ ವೃತ್ತ ಮರು ನಾಮಕರಣ ಪ್ರಸ್ತಾವ ಸ್ವೀಕರಿಸಿದ ಪಾಲಿಕೆ – Vishwanews24
